Webdunia - Bharat's app for daily news and videos

Install App

ಬಾಲಿವುಡ್ ನಟಿ ವಿದ್ಯಾ ಬಾಲನ್ ಗೆ ಮಹಿಳಾ ಪ್ರಧಾನ ಚಿತ್ರಗಳೇ ಇಷ್ಟವಂತೆ

Webdunia
ಬುಧವಾರ, 23 ನವೆಂಬರ್ 2016 (10:41 IST)
ಮುಂಬೈ: ಬಾಲಿವುಡ್ ಬೆಡಗಿ ವಿದ್ಯಾ ಬಾಲನ್ ಹೆಚ್ಚಾಗಿ ನಾಯಕಿ ಪ್ರಧಾನ ಚಿತ್ರಗಳಲ್ಲೇ ಅಭಿನಯಿಸಿದ್ದಾರೆ. ಯಾಕೆ ಹೀಗೆ ಎಂದು ಅವರನ್ನು ಕೇಳಿದರೆ, ನನ್ನನ್ನು ಮಹಿಳಾ ಪ್ರಧಾನ ಚಿತ್ರಗಳೇ ಹೆಚ್ಚು ಆಕರ್ಷಿಸುತ್ತವೆ ಎಂದಿದ್ದಾರೆ.

“ನಾನೊಬ್ಬ ಮಹಿಳೆ. ನಾನು ಮಹಿಳಾ ಪ್ರಧಾನ ಸಿನಿಮಾಗಳತ್ತ ಹೆಚ್ಚು ಆಕರ್ಷಿತಳಾಗುತ್ತೇನೆ. ಅಂತಹ ಕತೆಗಳು ನನ್ನ ಬಳಿ ಬಂದರೆ ಯಾಕೆ ಒಪ್ಪಿಕೊಳ್ಳಬಾರದು ಎನಿಸುತ್ತದೆ. ಅದರ್ಥ ಪುರುಷ ಕಥಾ ಪಾತ್ರಗಳನ್ನು ಕಿತ್ತು ಹಾಕುವುದು ಎಂದಲ್ಲ” ಎಂದು ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ವಿದ್ಯಾ ಹೇಳಿದ್ದಾರೆ.

ಇದುವರೆಗೆ ವಿದ್ಯಾ ನಟಿಸಿದ ಚಿತ್ರಗಳಾದ ಕಹಾನಿ, ಡರ್ಟಿ ಪಿಕ್ಚರ್ ಮಹಿಳಾ ಪ್ರಧಾನ ಸಿನಿಮಾಗಳೇ. ಇನ್ನೂ ಬಿಡುಗಡೆಯಾಗಬೇಕಿದ್ದ ಕಹಾನಿ 2 ಸಿನಿಮಾ ಕೂಡಾ ಮಹಿಳಾ ಪ್ರಧಾನ ಚಿತ್ರವೇ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments