Webdunia - Bharat's app for daily news and videos

Install App

‘ಗರ್ಬಾ ನೃತ್ಯದ ವಿಡಿಯೋದಲ್ಲಿರುವುದು ನಾನಲ್ಲ’

Webdunia
ಶನಿವಾರ, 18 ನವೆಂಬರ್ 2023 (19:28 IST)
ನಟಿ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್ ರನ್ನು ವ್ಯಾಪಕ ಸುದ್ದಿಗೆ ಗ್ರಾಸವಾಗುವಂತೆ ಮಾಡಿದ್ದ ಬಿಸಿ ಇದೀಗ ದೇಶದ ಪ್ರಧಾನ ಮಂತ್ರಿಗಳಿಗೂ ತಟ್ಟಿದ್ದು, ಈ ಹಿಂದೆ ವೈರಲ್ ಆಗಿದ್ದ ಗರ್ಬಾ ನೃತ್ಯದ ವಿಡಿಯೋದಲ್ಲಿರುವುದು ನಾನಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಡೀಪ್‌ಫೇಕ್ ವೀಡಿಯೊಗಳನ್ನು ರಚಿಸಲು ಕೃತಕ ಬುದ್ಧಿಮತ್ತೆಯ ದುರ್ಬಳಕೆಯ ಕುರಿತು ಇಂದು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿದ್ದು, ಇದು "ದೊಡ್ಡ ಕಳವಳ" ಎಂದು ಕರೆದಿದ್ದಾರೆ.

ದೆಹಲಿಯ ಬಿಜೆಪಿಯ ಪ್ರಧಾನ ಕಛೇರಿಯಲ್ಲಿ ಬಿಜೆಪಿಯ ದೀಪಾವಳಿ ಮಿಲನ್ ಕಾರ್ಯಕ್ರಮದಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಈ ವಿಷಯದ ಬಗ್ಗೆ ಜನರಿಗೆ ಶಿಕ್ಷಣ ನೀಡುವಂತೆ ಮಾಧ್ಯಮಗಳಿಗೆ ಕೇಳಿಕೊಂಡರು. ಡೀಪ್‌ಫೇಕ್‌ಗಳನ್ನು ತನಿಖೆ ಮಾಡಲು ಮತ್ತು ಅಂತಹ ವೀಡಿಯೊಗಳು ಅಂತರ್ಜಾಲದಲ್ಲಿ ಪ್ರಸಾರವಾದಾಗ ಎಚ್ಚರಿಕೆ ನೀಡುವಂತೆ ಚಾಟ್‌ಜಿಪಿಟಿ ತಂಡವನ್ನು ಕೇಳಿದ್ದೇನೆ.

ಇತ್ತೀಚೆಗೆ ನಾನು ಗರ್ಬಾ ಹಾಡನ್ನು ಹಾಡುತ್ತಿರುವ ವೀಡಿಯೊವನ್ನು ನೋಡಿದೆ. ಅಂತಹ ಇನ್ನೂ ಅನೇಕ ವೀಡಿಯೊಗಳು ಆನ್‌ಲೈನ್‌ನಲ್ಲಿವೆ. ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಕಾಲದಲ್ಲಿ ತಂತ್ರಜ್ಞಾನವನ್ನು ಜವಬ್ದಾರಿಯುತವಾಗಿ ಬಳಸಿಕೊಳ್ಳುವುದು ಬಹಳ ಮುಖ್ಯ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧನುಷ್ ಜತೆ ಡೇಟಿಂಗ್ ವದಂತಿ, ಕೊನೆಗೂ ಮೌನ ಮುರಿದ ಮೃಣಾಲ್ ಠಾಕೂರ್‌

ಸೆಲ್ಫಿ ಕೇಳಲು ಬಂದ ಅಭಿಮಾನಿಯನ್ನು ಹಿರಿಯ ನಟಿ ಜಯಾ ಬಚ್ಚನ್ ಹೀಗೇ ನಡೆಸಿಕೊಳ್ಳುವುದಾ, ವಿಡಿಯೋ ವೈರಲ್

ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಬೆಳವಣಿಗೆ ಬೆನ್ನಲ್ಲೇ ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾದ ದರ್ಶನ್‌, ಪವಿತ್ರಾ

ತನ್ನ ಸಿನಿಮಾ ಕೋಟಿ ಕೋಟಿ ಬಾಚಿಕೊಂಡರು ಸರಳತೆಯಲ್ಲಿ ಒಂಚೂರು ಬದಲಾಗದ ರಾಜ್‌ ಬಿ ಶೆಟ್ಟಿ, ಈ ಫೋಟೇನೇ ಸಾಕ್ಷಿ

ಮುಂದಿನ ಸುದ್ದಿ
Show comments