Webdunia - Bharat's app for daily news and videos

Install App

ಗ್ಯಾಂಗ್‌ಸ್ಟರ್‌ನಲ್ಲಿ ಪಾತ್ರ ದೊರೆಯದಿದ್ರೆ ಬ್ಲ್ಯೂಫಿಲ್ಮ್‌ನಲ್ಲಿ ನಟಿಸುತ್ತಿದ್ದೆ: ಕಂಗನಾ ರನೌಟ್

Webdunia
ಶನಿವಾರ, 31 ಡಿಸೆಂಬರ್ 2016 (15:20 IST)
ಕಳೆದ 2006ರಲ್ಲಿ ಬಾಲಿವುಡ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಮಾದಕ ಹಾಟ್ ನಟಿ ಕಂಗನಾ ರನೌಟ್, ಒಂದು ವೇಳೆ ಗ್ಯಾಂಗ್‌ಸ್ಟರ್ ಆಫರ್ ದೊರೆಯದಿದ್ರೆ ಬ್ಲ್ಯೂಫಿಲ್ಮ್‌ನಲ್ಲಿ ನಟಿಸಬೇಕಾದ ಅನಿವಾರ್ಯತೆ ಎದುರಾಗಿತ್ತು ಎಂದು ಹೇಳಿ ಆಘಾತ ಮೂಡಿಸಿದ್ದಾರೆ.
ವಿಎಚ್‌1 ಇನ್‌ಸೈಡ್ ಎಸೆಸ್ ಟೆಲಿವಿಜನ್ ಕಾರ್ಯಕ್ರಮದ ಸಂದರ್ಶನದಲ್ಲಿ ಮಾತನಾಡಿದ ಅವರು, ಗ್ಯಾಂಗ್‌ಸ್ಟರ್ ಚಿತ್ರದಲ್ಲಿ ನಟಿಸಿದ್ದರಿಂದ ಸಿನೆಮಾ ರಂಗದಲ್ಲಿ ಬ್ರೆಕ್ ದೊರೆಯುವಂತಾಯಿತು. ಇಲ್ಲವಾದಲ್ಲಿ ಬ್ಲ್ಯೂ ಫಿಲ್ಮ್ ಚಿತ್ರಗಳಲ್ಲಿ ವೃತ್ತಿ ಜೀವನ ಮುಂದುವರಿಸಬೇಕಾಗಿತ್ತು. ನಾನು ಅದಕ್ಕೆ ಓಕೆ ಹೇಳಿದ್ದೆ ಎಂದು ತಿಳಿಸಿದ್ದಾರೆ.
 
ಬ್ಲ್ಯೂಫಿಲ್ಮ್ ತಯಾರಕರು ಫೋಟೋಶೂಟ್‌ಗಾಗಿ ಕರೆದು ತೆಳುವಾದ ಡ್ರೆಸ್ ಧರಿಸಲು ಕೊಟ್ಟು ಫೋಟೋಶೂಟ್‌ನಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದರು. ಆದರೆ, ಅದೃಷ್ಟವಶಾತ್ ಗ್ಯಾಂಗ್‌ಸ್ಟರ್ ಚಿತ್ರದಲ್ಲಿ ನಟಿಸುವ ಅವಕಾಶ ಒದಗಿ ಬಂದಿತು ಎಂದು ತಿಳಿಸಿದ್ದಾರೆ.
 
ಕಂಗನಾ ರನೌಟ್ ನೀಡಿದ ಸಂದರ್ಶನ ರವಿವಾರದಂದು ಪ್ರಸಾರವಾಗಲಿದೆ ಎಂದು ಚಾನೆಲ್ ಮೂಲಗಳು ತಿಳಿಸಿವೆ.
 
ಕಂಗನಾ ರನೌಟ್ ಫ್ಯಾಶನ್, ಕ್ವೀನ್ ಮತ್ತು ತನು ವೆಡ್ಸ್ ಮನು ರಿಟರ್ನ್ಸ್ ಚಿತ್ರಗಳಿಗಾಗಿ ರಾಷ್ಟ್ರಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರು ರಂಗೂನ್, ರಾಣಿ ಲಕ್ಷ್ಮಿಬಾಯಿ ಮತ್ತು ಸಿಮ್ರಾನ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ