Webdunia - Bharat's app for daily news and videos

Install App

'ಅಜರ್' ಚಿತ್ರ ಫ್ಲಾಪ್.. ಇಮ್ರಾನ್ ಹಶ್ಮಿ ಹೇಳಿದ್ದೇನು..?

Webdunia
ಬುಧವಾರ, 18 ಮೇ 2016 (13:25 IST)
ಒಂದು ಚಿತ್ರ ಬಾಕ್ಸ್ ಆಫೀಸ್‍ಗಾಗಿ ನಿರ್ಮಾಣವಾಗುವುದಿಲ್ಲ.. ಬಹಳಷ್ಟು ಸಲ ಸಣ್ಣ ಪಾತ್ರಗಳು ಮಾಡುವ ಸಂದರ್ಭ ಒದಗಿ ಬರುತ್ತದೆ. ಅಲ್ಲಿ ನಟನೆ ಮಾಡುವುದು ಮುಖ್ಯವಾಗುತ್ತದೆ ಎಂದು ನಟ ಇಮ್ರಾನ್ ಹಶ್ಮಿ ತಿಳಿಸಿದ್ದಾರೆ.
ನಿರೀಕ್ಷಿತ ಮಟ್ಟದಲ್ಲಿ ಅಜರ್ ಚಿತ್ರ ಯಶಸ್ಸು ಗಳಿಸಲು ಸಾಧ್ಯವಾಗುತ್ತಿಲ್ಲ.. ಇಮ್ರಾನ್ ಹಶ್ಮಿ ಹಾಗೂ ಪ್ರಾಂಚಿ ದೇಸಾಯಿ ಕಾಂಬಿನೇಷನ್‌ನಲ್ಲಿ ಬಂದಂತಹ ಚಿತ್ರ ಜನಮನ ಗೆಲ್ಲುವಲ್ಲಿ ವಿಫಲವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ನಟ ಇಮ್ರಾನ್ ಹಶ್ಮಿ ತಿಳಿಸಿದ್ದಾರೆ.
 
ಇದಿಷ್ಟೇ ಅಲ್ಲದೇ ಬಾಕ್ಸ್ ಆಫೀಸ್‌ ಗಳಿಕೆಯಲ್ಲು ಚಿತ್ರ ನಿರೀಕ್ಷಿತ ಮಟ್ಟದಲ್ಲಿ ಗಳಿಕೆ ಮಾಡುತ್ತಿಲ್ಲ. ತೆರೆ ಕಂಡ ನಾಲ್ಚು ದಿನದಲ್ಲೇ ಅಜರ್ ಚಿತ್ರ 23 ಕೋಟಿ ಗಳಿಕೆ ಕಂಡಿದೆ. 
 
'ಕಲಾವಿದ ಏನಾದರೂ ಹೊಸತನ್ನು ಮಾಡಲು ಇಚ್ಛಿಸುತ್ತಾನೆ.. ಕಲಾವಿದ ಯಾವುದೇ ಸಂದರ್ಭದಲ್ಲೂ ಹೊಸತನ್ನು ಮಾಡಲು ರೆಡಿ ಇರ್ತಾನೆ. ಆದ್ರೆ ಬಾಕ್ಸ್ ಆಫೀಸ್‌ಗಾಗಿ ಅಲ್ಲ, ಕೆಲವೊಂದು ಬಾರಿ ಸಣ್ಣ ಪಾತ್ರಗಳನ್ನು ಮಾಡಬೇಕಾಗುತ್ತದೆ. ಆ ವೇಳೆ ಅಭಿನಯ ಮುಖ್ಯವಾದದ್ದು' ಎಂದು ಇಮ್ರಾನ್ ಹಶ್ಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments