Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಇನ್‌ಸ್ಟಾಗ್ರಾಂ ಖಾತೆ ತೆರೆದ ವಿಶ್ವಸುಂದರಿ ಐಶ್ ಬೇಬಿ

webdunia
ಗುರುವಾರ, 17 ಮೇ 2018 (13:00 IST)
ಬಾಲಿವುಡ್ ನಟಿ ಐಶ್ವರ್ಯ ರೈ ಬಚ್ಚನ್ ಅವರು ಸಾಮಾಜಿಕ ಜಾಲತಾಣಗಳಲ್ಲೊಂದಾದ ಇನ್‌ಸ್ಟಾಗ್ರಾಂ ಖಾತೆಯನ್ನು ತೆರೆಯುವುದರ ಮೂಲಕ ತಮ್ಮ ಅಭಿಮಾನಿಗಳನ್ನು ಸಂತೋಷಪಡಿಸಿದ್ದಾರೆ.
ನಟಿ ಐಶ್ವರ್ಯ ರೈ ಬಚ್ಚನ್ ಅವರು ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಆಗಿರದಿದ್ದರೂ ಕೂಡ  ಇದೀಗ ಮೊದಲ ಬಾರಿಗೆ ಇನ್ ಸ್ಟಾಗ್ರಾಮ್ ನಲ್ಲಿ ಖಾತೆ ತೆರೆದಿದ್ದಾರೆ. ಫ್ರಾನ್ಸ್ ನ ಕೇನ್ ಚಲನಚಿತ್ರೋತ್ಸವಕ್ಕೆ ತೆರಳುವ ಮುನ್ನ ಖಾತೆಯನ್ನು Aishwarya Rai Bachchan ಎಂಬ ಹೆಸರಿನಲ್ಲಿ ತೆರೆದಿದ್ದಾರೆ.
 
ಅನೇಕ ದಿನಗಳಿಂದ ಐಶ್ವರ್ಯಾ ರೈ ಅವರಲ್ಲಿ  ಅಭಿಮಾನಿಗಳು  ಖಾತೆ ತೆರೆಯುವಂತೆ ಕೇಳಿಕೊಳ್ಳುತ್ತಿದ್ದು, ಇದೀಗ ಅವರು ತಮ್ಮ ಅಭಿಮಾನಿಗಳ ಬೇಡಿಕೆಗೆ ಸ್ಪಂದಿಸಿದ್ದಾರೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಉದ್ಯಾನ ನಗರಿಯಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ: ನಟಿ ಸಂಜನಾ