Webdunia - Bharat's app for daily news and videos

Install App

ಕ್ರಿಕೆಟರ್ ಹಾರ್ದಿಕ್ ಪಾಂಡ್ಯಾ ಹಾಗೂ ನಟಿ ಇಶಾ ಗುಪ್ತಾ ಮದುವೆ ಆಗುತ್ತಿರುವುದು ನಿಜಾನಾ?

Webdunia
ಸೋಮವಾರ, 6 ಆಗಸ್ಟ್ 2018 (06:38 IST)
ಮುಂಬೈ : ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಾ ಹಾಗೂ ಬಾಲಿವುಡ್ ನಟಿ ಇಶಾ ಗುಪ್ತಾ ನಡುವೆ ಲವ್ವಿ-ಡುವ್ವಿ ಶುರುವಾಗಿದೆ, ಸದ್ಯದಲ್ಲೆ ಅವರಿಬ್ಬರು ವಿವಾಹವಾಗಲಿದ್ದಾರೆ ಎಂಬ ಮಾತು ಸುದ್ದಿ ಕೇಳಿಬಂದಿದ್ದು, ಈ ವಿಚಾರದ ಕುರಿತು ಇದೀಗ ನಟಿ ಇಶಾ ಗುಪ್ತಾ ಸ್ಪಷ್ಟನೆ ನೀಡುವುದರ ಮೂಲಕ ಈ ವಿಚಾರಕ್ಕೆ ತೆರೆ ಎಳೆದಿದ್ದಾರೆ.


ಪಾಂಡ್ಯಾ ಮತ್ತು ಇಶಾ ಗುಪ್ತಾ ನಡುವಿನ ಸುದ್ದಿಗಳಿಗೆ ಈವರೆಗೂ ಇವರಿಬ್ಬರು ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ ಈಗ ಸ್ವತಃ ಇಶಾ ಗುಪ್ತಾ ಪ್ರತಿಕ್ರಿಯೆ ನೀಡಿದ್ದು, ನಾನು ಸದ್ಯಕ್ಕಂತೂ ಯಾರನ್ನೂ ಕೂಡ ಮದುವೆ ಆಗುವುದಿಲ್ಲ. ನನ್ನ ವೈಯಕ್ತಿಕ ಬದುಕನ್ನು ಹಾಸ್ಯ ಮಾಡಲು ನನಗೆ ಇಷ್ಟವಿಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ತಾನು ಇನ್ನೊಬ್ಬರ ವ್ಯಕ್ತಿತ್ವವನ್ನು ತುಂಬಾ ಗೌರವಿಸುತ್ತೇನೆ. ಮಾಧ್ಯಮಗಳು ನನಗೆ ಸದಾ ಬೆಂಬಲಿಸಿವೆ ಎಂದು ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments