Webdunia - Bharat's app for daily news and videos

Install App

ಶಿಲ್ಪಾ ಶೆಟ್ಟಿ ಮತ್ತೊಮ್ಮೆ ತಾಯಿಯಾಗುತ್ತಿರುವುದು ನಿಜನಾ?

Webdunia
ಸೋಮವಾರ, 18 ಜೂನ್ 2018 (12:55 IST)
ಮುಂಬೈ : ಸೋಶಿಯಲ್ ಮೀಡಿಯಾದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪೋಟೋವೊಂದು ಸಖತ್ ವೈರಲ್ ಆಗಿದ್ದು, ಈ ಪೋಟೊ ನೋಡಿದ ಹಲವರಲ್ಲಿ  ಅವರು ಗರ್ಭಿಣಿಯಾಗಿದಾರಾ ಎಂಬ ಕುತೂಹಲ ಮೂಡಿಸಿದೆ.


ಹೌದು ಇತ್ತೀಚಿಗೆ ನಟಿ  ಶಿಲ್ಪಾ ಶೆಟ್ಟಿ ಅವರು ಕೈನಲ್ಲಿ ರಿಪೋರ್ಟ್ ಇಟ್ಟುಕೊಂಡು ಡಯಾಗ್ನಿಸ್ಟಿಕ್ ಲ್ಯಾಬ್ ನಿಂದ ಹೊರಬರುವ ಚಿತ್ರವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಪೋಟೊ ನೋಡಿ ಅವರ ಅಭಿಮಾನಿಗಳು ಶಿಲ್ಪಾ ಶೆಟ್ಟಿ ಅವರು ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆ ಎಂದುಕೊಂಡಿದ್ದಾರೆ.


ಆದರೆ ಈ ವಿಚಾರದ ಬಗ್ಗೆ ನಟಿ ಶಿಲ್ಪಾ ಶೆಟ್ಟಿ ಅವರು ಟ್ವೀಟ್ ಮಾಡಿ ಹೇ ಭಗವಾನ್ ನಾನು ಮುನ್ನೆಚ್ಚರಿಕಾ ಕ್ರಮವಾಗಿ ಎಸ್ ಆರ್ ಎಲ್ ಗೆ ತೆರಳಿ ನನ್ನ ದೇಹ ಹೊರಗಿನ ರೀತಿ ಕಾಣುವಂತೆ ಆರೋಗ್ಯವಾಗಿರುವುದೆ ಎಂಬುದನ್ನು ಪರೀಕ್ಷೆ ಮಾಡಿಸುತ್ತೇನೆ. ಇದನ್ನು ಎಲ್ಲರೂ ಮಾಡಬೇಕು. ಇಷ್ಟಕ್ಕೆ ಅವಾಂತರ, ನಾನು ಗರ್ಭಿಣಿ ಅಲ್ಲ’ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments