ರಂಗೀಲಾ ಖ್ಯಾತಿಯ ಊರ್ಮಿಳಾ ದಾಂಪತ್ಯ ಜೀವನದಲ್ಲಿ ಅಪಸ್ವರ!

Webdunia
ಶನಿವಾರ, 4 ಆಗಸ್ಟ್ 2018 (12:20 IST)
ಮುಂಬೈ: ರಂಗೀಲಾ ಚಿತ್ರದಿಂದ ಅಭಿಮಾನಿಗಳ ಮನಗೆದ್ದ ನಟಿ ಊರ್ಮಿಳಾ ಮಾತೋಂಡ್ಕರ್ ತಮ್ಮ ವೈಯಕ್ತಿಕ ಕಾರಣದಿಂದ ಸುದ್ದಿಯಲ್ಲಿದ್ದಾರೆ.  ಅದೇನಪ್ಪಾ ಅಂದ್ರೆ ಊರ್ಮಿಳಾ ಅವರ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದೆಯಂತೆ.


ಉದ್ಯಮಿ ಮೋಸಿನ್ ಕಸ್ತರ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಳಿಕ ಬಣ್ಣದ ಬದುಕಿನಿಂದ ದೂರವಿದ್ದ ಊರ್ಮಿಳಾ ಮತ್ತೆ ಬಾಲಿವುಡ್ ಅಂಗಳದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಊರ್ಮಿಳಾ ಅವರ ದಾಂಪತ್ಯ ಬದುಕಿನಲ್ಲಿ  ಬಿರುಕು ಕಾಣಿಸಿಕೊಂಡಿರುವುದು ತಿಳಿದುಬಂದಿದೆ.

ಊರ್ಮಿಳಾರ ಪತಿ ತುಂಬಾ ಕೋಪಿಷ್ಠನಂತೆ. ನಟಿಗೆ ಕಿರುಕುಳ ಆಗುತ್ತಿದೆಯಂತೆ. ಮನಸ್ಸಿನ ಒಳಗಡೆ ನೋವಿದ್ದರೂ ಅದನ್ನೂ ಎಲ್ಲಿಯೂ ತೋರಿಸದೇ ನಟಿ ನಗುತ್ತಲೇ ಸಹಿಸಿಕೊಂಡಿದ್ದರಂತೆ. ದಾಂಪತ್ಯ ಜೀವನದಲ್ಲಿ ಎದ್ದ ಸಮಸ್ಯೆಯ ಬಗ್ಗೆ ಎಲ್ಲಿಯೂ ಈ ನಟಿ ಬಾಯ್ಬಿಟ್ಟಿಲ್ಲ. ಇದು ಎಲ್ಲಿ ಹೋಗಿ ಮುಟ್ಟುತ್ತದೆ ಎಂಬುದನ್ನು ನೋಡಬೇಕಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಮುಂದಿನ ಸುದ್ದಿ
Show comments