Webdunia - Bharat's app for daily news and videos

Install App

ರಮ್ಯಾ ಟ್ವೀಟ್ ಕುರಿತು ಜಿ. ಮಾದೇಗೌಡ ಅಸಮಾಧಾನ

Webdunia
ಶನಿವಾರ, 10 ಸೆಪ್ಟಂಬರ್ 2016 (10:25 IST)
ಕಾವೇರಿ ಹೋರಾಟದಲ್ಲಿ ರಮ್ಯಾ ಟ್ವೀಟ್ ವಿಚಾರಕ್ಕೆ ಸಂಬಂಧಪಟ್ಟಂತೆ ಜಿ ಮಾದೇಗೌಡ ಅಸಮಾಧಾನ
ವ್ಯಕ್ತಪಡಿಸಿದ್ದಾರೆ. ಇಂದು ಮಂಡ್ಯದಲ್ಲಿ ಹೇಳಿಕೆ ನೀಡಿರುವ ಅವರು,  ಬೇಜವಾಬ್ದಾರಿ ಹೇಳಿಕೆ ನೀಡಿರುವವ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದರು.


ಮೊನ್ನೆ ಮನೆಗೆ ಬಂದಾಗ ಬುದ್ಧಿ ಹೇಳಿ ಕಳುಹಿಸಿದ್ದೆ, ಸಮಯ ಬಂದಾಗ ಜನರೇ ಬುದ್ಧಿ ಕಲಿಸುತ್ತಾರೆ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ. ಮಾದೇಗೌಡ ತಿಳಿಸಿದರು.

ಬೀದಿಗಿಳಿದು ಹೋರಾಡುವವರಿಗಿಂತ, ನಾನು ರೈತರನ್ನು ಬೆಂಬಲಿಸುತ್ತೇನೆ. ಬೀದಿಗಿಳಿದು ಹೋರಾಡುವುದರಿಂದ ಸಮಸ್ಯೆಗೆ ಪರಿಹಾರವಲ್ಲ ಎಂದು ರಮ್ಯಾ ನಿನ್ನೆ ಟ್ವೀಟರ್ ನಲ್ಲಿ ಬರೆದುಕೊಂಡಿದ್ದರು. 
 
ಸ್ಯಾಂಡಲ್‌ವುಡ್‌ನ ನಟ -ನಟಿಯರು ಭಾಗಿಯಾಗಿದ್ರೆ, ಇತ್ತ ಮಾಜಿ ಸಂಸದೆ ನಟಿ ರಮ್ಯಾ ಸುಳಿವಿಲ್ಲ. ರಾಜ್ಯದೆಲ್ಲೆಡೆ ಜನರು, ಚಿತ್ರರಂಗದ ಕಲಾವಿದರು ಭಾಗಿಯಾಗಿದ್ರೆ ರಮ್ಯಾ ಮಾತ್ರ ಇದುವರೆಗೂ ಪ್ರತಿಭಟನೆಯಲ್ಲಿ ಭಾಗಿಯಾಗಲಿಲ್ಲ. 
 
ಪ್ರತಿಭಟನೆಯಲ್ಲಿ ರಮ್ಯಾ ಭಾಗಿಯಾಗದ ಹಿನ್ನೆಲೆ ಕೆಲೆವೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಹೋರಾಟವಾಗುತ್ತಿದ್ದರೂ ತಿರುಗಿಯು ನೋಡಲಿಲ್ಲ ಎಂದು ಮಾಜಿ ಸಂಸದೆ ರಮ್ಯಾ ವಿರುದ್ಧ ಜನರಿಂದ ಆಕ್ರೋಶ ವ್ಯಕ್ತವಾಗುತ್ತಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments