Webdunia - Bharat's app for daily news and videos

Install App

ನಟ ಜಾಕಿ ಚಾನ್ ಕಡೆಯಿಂದ ಬಂದ ರಜನಿಕಾಂತ್‌ಗೆ ಸಂದೇಶ ಏನು !

Webdunia
ಬುಧವಾರ, 31 ಆಗಸ್ಟ್ 2016 (18:03 IST)
ಚೀನಾದ ನಟ ಜಾಕಿ ಚಾನ್  'Skiptrace'  ಚಿತ್ರಕ್ಕಾಗಿ ಸಾಕಷ್ಟು ಖ್ಯಾತಿ ಗಳಿಸಿದವರು. ಚೀನಾದಲ್ಲಿ ಬಾಕ್ಸ್ ಆಫೀಸ್‌ನ ಎಲ್ಲಾ ದಾಖಲೆಗಳನ್ನು ಮುರಿದಿತ್ತು. ಅಂತರಾಷ್ಟ್ರೀಯ ಮಟ್ಟದ ನಟನೊಬ್ಬ ಸೂಪರ್ ಸ್ಟಾರ್ ರಜನಿಕಾಂತ್‌ಗೆ ಫ್ಯಾನ್ ಆಗಿದ್ದಾರೆ. ರಜನಿಕಾಂತ್ ಅಭಿನಯದ ಕಬಾಲಿ ಚಿತ್ರವನ್ನು ಜಾಕಿ ವೀಕ್ಷಿಸಿದ್ದಾರಂತೆ. 

 
ಈ ಮೂಲಕ ಜಾಕಿ ರಜನಿಕಾಂತ್ ಅಭಿಮಾನಿಯಾಗಿರುವ ಹಾಗೇ ಕಾಣಿಸುತ್ತದೆ. ರಜನಿಕಾಂತ್ ಅವರ ಕಬಾಲಿ ಚಿತ್ರವನ್ನು ವೀಕ್ಷಿಸುವುದರ ಮೂಲಕ ತಲೈವಾ ಫ್ಯಾನ್ ಆಗಿದ್ದಾರೆ. ಮೂಲಗಳ ಪ್ರಕಾರ, ಜಾಕಿ ಜಾನ್ ಅಭಿನಯದ ಚಿತ್ರ Skiptrace ತಮಿಳು ಆವೃತ್ತಿ ಯಾಗಿತ್ತು. 
 
ನಟ ಧನುಷ್ ಪ್ರೋಡೆಕ್ಷನ್ ‌ನಲ್ಲಿ ಮೂಡಿ ಬರುತ್ತಿರುವ ಚಿತ್ರದಲ್ಲಿ ನಟ ರಜನಿಕಾಂತ್ ನಟಿಸಲಿದ್ದಾರೆ. ಈ ಬಗ್ಗೆ ಧನುಷ್ ಟ್ವಿಟರ್‌ ಖಚಿತಪಡಿಸಿದ್ದರು.  ಧನುಷ್ ಪ್ರೋಡೆಕ್ಷನ್‌ನಲ್ಲಿ ಮೂಡಿ ಬರುತ್ತಿರುವ ಚಿತ್ರದಲ್ಲಿ ರಜನಿಕಾಂತ್ ತಾವು ನಿರ್ಮಾಣ ಮಾಡುತ್ತಿರುವ ಚಿತ್ರದಲ್ಲಿ ನಟಿಸಲಿದ್ದಾರೆ. 
 
ಸದ್ಯ ರಜನಿಕಾಂತ್ ಸೈನ್ಸ್ ಫಿಕ್ಸನ್ 2.0 ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಈ ಚಿತ್ರವನ್ನು ಎಸ್.ಶಂಕರ್ ನಿರ್ದೇಶನ ಮಾಡುತ್ತಿದ್ದಾರೆ. ವಿಶೇಷವೆಂದರೆ ಬಾಲಿವುಡ್‌ನ ಅಕ್ಷಯ್ ಕುಮಾರ್ ಈ ಚಿತ್ರದಲ್ಲಿ ರಜನಿಕಾಂತ್ ಜತೆಗೆ ಕಾಣಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments