Webdunia - Bharat's app for daily news and videos

Install App

ಸಂಜಯ್ ದತ್ ಜೀವನಾಧಾರಿತ ಸಿನಿಮಾದಲ್ಲಿ ಸುನಿಲ್ ದತ್ ಪಾತ್ರ ಮಾಡಲಿರುವ ಜಾಕಿ ಶ್ರಾಫ್

Webdunia
ಶನಿವಾರ, 5 ನವೆಂಬರ್ 2016 (13:22 IST)
ಮುಂಬೈ:  ರಾಜ್ ಕುಮಾರ್ ಹಿರಾನಿ ನಿರ್ದೇಶನದ ಸಂಜಯ್ ದತ್ ಜೀವನಾಧಾರಿತ ಸಿನಿಮಾವೊಂದರಲ್ಲಿ ಜಾಕಿಶ್ರಾಫ್ ಸುನಿಲ್ ದತ್ ಅವರ ಪಾತ್ರ ನಿಭಾಯಿಸಲಿದ್ದಾರೆ.

ವಿನೋದ್ ಛೋಪ್ರಾ ನಿರ್ಮಾಣದ ಈ ಚಿತ್ರದಲ್ಲಿ ರಣಬೀರ್ ಕಪೂರ್ ಮುಖ್ಯ ಪಾತ್ರ ನಿರ್ವಹಿಸುತ್ತಿದ್ದಾರೆ. ಸುನಿಲ್ ದತ್ ಪಾತ್ರಕ್ಕೆ ಈ ಮೊದಲು ಅಮಿರ್ ಖಾನ್ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ ಅವರು ನಿರಾಕರಿಸಿದ್ದರಿಂದ ಆ ಜಾಗಕ್ಕೆ ಜಾಕಿ ಬಂದಿದ್ದಾರೆ.

ವಿನೋದ್ ಛೋಪ್ರಾ ತಮ್ಮ ಸ್ನೇಹಿತನೆಂಬ ಕಾರಣಕ್ಕೆ ಪಾತ್ರ ಮಾಡಲು ಒಪ್ಪಿಕೊಂಡಿರುವುದಾಗಿ ಜಾಕಿ ಹೇಳಿಕೊಂಡಿದ್ದಾರೆ. ಮುಂಬರುವ ಜನವರಿಯಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಪಾತ್ರಕ್ಕಾಗಿ ತಯಾರಿ ಆರಂಭಿಸಿದ್ದಾರಂತೆ ಜಾಕಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಡ್ವಾನ್ಸ್‌ ಪಡೆದು ಶೂಟಿಂಗ್‌ಗೆ ಸತಾಯಿಸಿದ ಆರೋಪ: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ದೂರು

ದರ್ಶನ್ ಟೆಂಪನ್ ರನ್: ಕೊಟ್ಟಿಯೂರು ಶಿವ ದೇವಸ್ಥಾನದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ವಿಶೇಷ ಪೂಜೆ ಸಲ್ಲಿಕೆ

ರಚಿತಾ ರಾಮ್ ವಿರುದ್ಧ ಫಿಲಂ ಚೇಂಬರ್ ಗೆ ದೂರು: ದುಡ್ಡು ಬಂದ್ರೂ ಹೀಗೆ ಮಾಡಿದ್ರಾ ಬುಲ್ ಬುಲ್

ಥಗ್ ಲೈಫ್ ಸಿನಿಮಾ ಬಿಡುಗಡೆಗೆ ವಿತರಕರ ಹಿಂದೇಟು: ರಿಲೀಸ್ ಆದ್ರೂ ನೋಡ್ಬೇಡಿ ಎಂದ ನಟರು

ಡಿವೋರ್ಸ್ ಬೆನ್ನಲ್ಲೇ ಗೆಳತಿ ಹಾಡಿನ ಆಲ್ಬಂನಲ್ಲಿ ಕಾಣಿಸಿಕೊಂಡ ಜಯಂ ರವಿ, ಟ್ರೋಲ್‌ಗೊಳಗಾದ ಕೆನೀಶಾ ಧ್ವನಿ

ಮುಂದಿನ ಸುದ್ದಿ
Show comments