Webdunia - Bharat's app for daily news and videos

Install App

ಕೊನೆಗೂ ಇಡಿ ಮುಂದೆ ಹಾಜರಾದ ವಿಕ್ರಾಂತ್ ರೋಣ ಬೆಡಗಿ ಜಾಕ್ವೆಲಿನ್

Webdunia
ಬುಧವಾರ, 20 ಅಕ್ಟೋಬರ್ 2021 (16:59 IST)
ಮುಂಬೈ: 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಎರಡೆರಡು ಬಾರಿ ಸಮನ್ಸ್ ಪಡೆದ ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾರೆ.
Photo Courtesy: Google


ಎರಡು ಬಾರಿ ಸಮನ್ಸ್ ಪಡೆದಿದ್ದ ಜಾಕ್ವೆಲಿನ್ ಚಿತ್ರೀಕರಣ ನೆಪ ಹೇಳಿ ವಿಚಾರಣೆಯಿಂದ ನುಣುಚಿಕೊಂಡಿದ್ದರು. ಆದರೆ ಮೊನ್ನೆಯಷ್ಟೇ ಜಾರಿ ನಿರ್ದೇಶನಾಲಯ ಕಡ್ಡಾಯವಾಗಿ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು.

ಹೀಗಾಗಿ ಈಗ ಜಾಕ್ವೆಲಿನ್ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ಪ್ರಕರಣದ ಆರೋಪಿ ಸುಖೇಶ್ ಚಂದ್ರಶೇಖರ್ ಮತ್ತು ಜಾಕ್ವೆಲಿನ್ ನಡುವೆ ಹಣದ ವ್ಯವಹಾರ ನಡೆದಿದೆ ಎಂಬುದನ್ನು ಪತ್ತೆ ಮಾಡಿರುವ ಅಧಿಕಾರಿಗಳು ಈ ಸಂಬಂಧ ಆಕೆಯನ್ನು ವಿಚಾರಣೆ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments