Webdunia - Bharat's app for daily news and videos

Install App

ನನ್ನನ್ನು ಸುಲಭವಾಗಿ ಟಾರ್ಗೆಟ್ ಮಾಡಬಹುದು..ಯಾಕೆಂದ್ರೆ ನಾನು ಸಿಂಗಲ್ -ಜಾಕ್ವೆಲಿನ್

Webdunia
ಶನಿವಾರ, 23 ಜುಲೈ 2016 (16:34 IST)
ಹೌಸ್‌ಫುಲ್ ಚಿತ್ರದ ನಟಿ ಜಾಕ್ವೆಲಿನ್ ತಮ್ಮ ಮುಂಬರುವ ಚಿತ್ರ ರಾಜ್ ನಿಡಿಮಾರು ಚಿತ್ರದ ಶೂಟಿಂಗ್‌ನಲ್ಲಿ ಬ್ಯೂಸಿ ಇದ್ದಾರೆ. ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ... ಸಿದ್ದಾರ್ಥ ಜತೆಗಿನ ಗೆಳತನದ ಬಗ್ಗೆ ವದಂತಿಗೆ ಜಾಕ್ವೆಲಿನ್ ಪ್ರತಿಕ್ರಿಯೆ ನೀಡಿದ್ದಾಳೆ.

'ನನ್ನನ್ನು ಸುಲಭವಾಗಿ ಟಾರ್ಗೆಟ್ ಮಾಡಬಹುದು'.. ಯಾಕೆಂದರೆ ನಾನು ಸಿಂಗಲ್, ಜನರು ತಮಗೆ ಬೇಕಾಗುವ ಹಾಗೆ ಬರೆಯುತ್ತಾರೆ. ಆದ್ದರಿಂದ ಇದರಲ್ಲಿ ಸ್ಪಷ್ಟನೆ ನೀಡುವಂತಹದ್ದು ಏನು ಇಲ್ಲ ಎಂದು ಜಾಕ್ವೆಲಿನ್ ಫರ್ನಾಂಡೀಸ್ ತಿಳಿಸಿದ್ದಾರೆ. 
 
ಸಿದ್ಧಾರ್ಥ ಜತೆಗೆ ಶೂಟಿಂಗ್ ಅನುಭವನ್ನು ಹಂಚಿಕೊಂಡಿರು ಜಾಕ್ವೆಲಿನ್ ಅವರುಸಿದ್ದಾರ್ಥ ಜತೆಗೆ ಡಿಸ್ನಿಲ್ಯಾಂಡ್‌ಗೆ ತೆರಳಿದ್ದರು ಖುಷಿ ತಂದಿದೆ ಎಂದು ತಿಳಿಸಿದರು.

ಆಲಿಯಾ ಜತೆಗಿನ ಬ್ರೇಕ್ ಅಪ್ ಆದ ಬಳಿಕ ಸಿದ್ದಾರ್ಥ ಮಲ್ಹೋತ್ರಾ ಜಾಕ್ವೆಲಿನ್ ಜತೆಗೆ ಕ್ಲೋಸ್ ಆಗಿದ್ದಾರೆ ಎಂಬ ಸುದ್ದಿ ಹರಡಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾಳೆ ಜಾಕ್ವೆಲಿನ್.


ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments