Webdunia - Bharat's app for daily news and videos

Install App

ಆ ದಿನಗಳನ್ನು ತುಂಬಾ ಮಿಸ್ ಆಗುತ್ತಿದ್ದೇನೆ ಎಂದ ನಟಿ

Webdunia
ಬುಧವಾರ, 8 ಫೆಬ್ರವರಿ 2017 (12:59 IST)
ಶ್ರೀಲಂಕಾ ಚೆಲುವೆ ಜಾಕ್ವೆಲಿನ್ ಫರ್ನಾಂಡೀಸ್ ಈಗ ಬಾಲಿವುಡ್‍ನಲ್ಲಿ ಬಿಜಿಯಾಗಿರುವ ತಾರೆ. ವರುಣ್ ಧವನ್ ಆಕ್ಷನ್ ಕಟ್ ಹೇಳುತ್ತಿರುವ ಜುಡ್ವಾ 2 ಚಿತ್ರದಲ್ಲಿ ಅಭಿನಯಿಸುತ್ತಿರುವ ಜಾಕ್ವೆಲಿನ್, ಸಿದ್ದಾರ್ಥ್ ಮಲ್ಹೋತ್ರಾ ಜತೆಗೆ ರೀಲೋಡ್... ಸುಶಾಂತ್ ಸಿಂಗ್ ರಾಜ್‍ಪೂತ್ ಜತೆಗೆ ಇನ್ನೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
 
ನಟಿಯಾಗಬೇಕೆಂಬ ತನ್ನ ಕನಸು ನೆರವೇರಿದ್ದಕ್ಕೆ ತುಂಬಾ ಖುಷಿಯಾಗಿದೆ. ಆದರೆ ತಾನು ಈ ಹಿಂದೆ ಪತ್ರಕರ್ತೆಯಾಗಿ ಕೆಲಸ ಮಾಡಿದ್ದರಂತೆ. ಆ ದಿನಗಳನ್ನು ಈಗ ಮಿಸ್ ಆಗುತ್ತಿದ್ದೇನೆಂದು ತುಂಬಾ ಬೇಸರ ವ್ಯಕ್ತಪಡಿಸಿದ್ದಾರೆ ಜಾಕ್ವೆಲಿನ್.
 
ಶ್ರೀಲಂಕಾದಲ್ಲಿ ಹುಟ್ಟಿ ಬೆಳೆದ ಜಾಕ್ವೆಲಿನ್ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ಅಲ್ಲೇ ವರದಿಗಾರ್ತಿಯಾಗಿ ಕೆಲಸ ಮಾಡಿದ್ದರು. ಆ ದಿನಗಳನ್ನು ಜ್ಞಾಪಿಸಿಕೊಂಡಿರುವ ಅವರು, ರಿಪೋರ್ಟ್ ಆಗಿ ಕೆಲಸ ಮಾಡಿದ ದಿನಗಳನ್ನು ಮಿಸ್ ಆಗುತ್ತಿದ್ದೇನೆ. ಯಾಕೆಂದರೆ ಆ ವೃತ್ತಿಯಲ್ಲಿ ಪ್ರತಿದಿನ ಸಾಹಸ ಇರುತ್ತಿತ್ತು. 
 
ತಾಜಾ ಸುದ್ದಿ ಏನು ಎಂದು ತಿಳಿದುಕೊಳ್ಳಬೇಕಾಗಿತ್ತು. ಅದನ್ನು ಸಂಗ್ರಹಿಸಬೇಕಿತ್ತು. ಒಂದು ಟೀಂ ಜತೆಗೆ ಕೆಲಸ ಮಾಡಬೇಕು. ಡಿಟೆಕ್ಟೀವ್ ಕೆಲಸದಂತೆ ಇರುತ್ತಿತ್ತು. ಅದಕ್ಕೇ ಆ ದಿನಗಳನ್ನ್ನು ಬಹಳಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments