ಫೋಟೋಗ್ರಾಫರ್ ಗಳ ಬೇಡಿಕೆ ಈಡೇರಿಸಿದ ಜಾಹ್ನವಿ ಕಪೂರ್

Webdunia
ಭಾನುವಾರ, 6 ಮಾರ್ಚ್ 2022 (11:41 IST)
ಮುಂಬೈ: ಸಾಮಾನ್ಯವಾಗಿ ಸೆಲೆಬ್ರಿಟಿಗಳು ವಿಮಾನ ನಿಲ್ದಾಣಗಳಲ್ಲಿ ಕ್ಯಾಮರಾ ಕಣ್ಣಿಗೆ ಬಿದ್ದರೆ ಕೈ ಬೀಸಿ, ಫೋಟೋಗೆ ಪೋಸ್ ಕೊಟ್ಟು ಮರಳುತ್ತಾರೆ. ಆದರೆ ಜಾಹ್ನವಿ ಕಪೂರ್ ತಾವೆಷ್ಟು ಡಿಫರೆಂಟ್ ಎಂದು ತೋರಿಸಿಕೊಟ್ಟಿದ್ದಾರೆ.

ಇತ್ತೀಚೆಗೆ ಮುಂಬೈ ಏರ್ ಪೋರ್ಟ್ ನಲ್ಲಿ ಸಾಗುತ್ತಿದ್ದ ಜಾಹ್ನವಿಯ ಫೋಟೋ ತೆಗೆಯಲು ಫೋಟೋಗ್ರಾಫರ್ ಗಳು ಮುಗಿಬಿದ್ದಿದ್ದರು. ಅವರಿಗೆಲ್ಲಾ ಪೋಸ್ ಕೊಡುವ ಜೊತೆಗೆ ಜಾಹ್ನವಿ ಅವರಲ್ಲೊಬ್ಬರು ತಂದಿದ್ದ ಕೇಕ್ ಕೂಡಾ ಕಟ್ ಮಾಡಿ ಖುಷಿ ನೀಡಿದ್ದಾರೆ.

ಇತ್ತೀಚೆಗಷ್ಟೇ ಜಾಹ್ನವಿ ಹುಟ್ಟುಹಬ್ಬವಿತ್ತು. ಈ ನಿಮಿತ್ತ ಫೋಟೋಗ್ರಾಫರ್ ಒಬ್ಬರು ಕೇಕ್ ತಂದು ಕಟ್ ಮಾಡುವಂತೆ ಮನವಿ ಮಾಡಿದ್ದರು. ನಿಂತ ನಿಲುವಿನಲ್ಲೇ ಕೇಕ್  ಹಂಚಿ ಫೋಟೋಗೂ ಪೋಸ್ ನೀಡಿದ್ದಲ್ಲದೆ ಧನ್ಯವಾದ ಸಲ್ಲಿಸಿ ತೆರಳಿದ್ದಾರೆ. ಅವರ ಸರಳತೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments