Webdunia - Bharat's app for daily news and videos

Install App

ಈ ಇಬ್ಬರು ಹೀರೋಗಳ ಪೈಕಿ ಈ ನಟನಿಗೆ ಜಾಹ್ನವಿ ಕಪೂರ್ ಕಿಸ್ ಮಾಡಲು ಬಯಸುತ್ತಾರಂತೆ!

Webdunia
ಗುರುವಾರ, 25 ಏಪ್ರಿಲ್ 2019 (08:00 IST)
ಮುಂಬೈ: ಧಡಕ್ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಬಂದ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಇದೀಗ ಬಾಲಿವುಡ್ ನ ಹೊಸ ಸೆನ್ಸೇಷನ್.


ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಜಾಹ್ನವಿಗೆ ಕಾರ್ತಿಕ್ ಆರ್ಯನ್ ಮತ್ತು ಉರಿ ಸಿನಿಮಾ ಖ್ಯಾತಿಯ ವಿಕ್ಕಿ ಕೌಶಲ್ ನಡುವೆ ಯಾರಿಗೆ ಕಿಸ್ ಮಾಡಲು ಬಯಸುತ್ತೀರಿ ಎಂದು ಪ್ರಶ್ನೆ ಕೇಳಲಾಯಿತು.

ಅದಕ್ಕೆ ಜಾಹ್ನವಿ ಉತ್ತರವೇನು ಗೊತ್ತಾ? ಹೆಚ್ಚು ಯೋಚಿಸದ ಜಾಹ್ನವಿ ಥಟ್ಟನೆ ವಿಕ್ಕಿ ಹೆಸರು ಹೇಳಿದ್ದಾಳೆ. ವಿಕ್ಕಿ ಜತೆಗೆ ಕರಣ್ ಜೋಹರ್ ನಿರ್ದೇಶನದ ‘ತಕ್ತ್’ ಸಿನಿಮಾದಲ್ಲಿ ಜಾಹ್ನವಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅಂತಹ ಕಿಸ್ಸಿಂಗ್ ಸೀನ್ ಗಳೇನಾದರೂ ಇದೆಯಾ ಎಂದು ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನನ್ನ ಹೋರಾಟ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ವಿರುದ್ಧ: ನಟಿ ರಿನಿ ಜಾರ್ಜ್‌

ಡಿಜಿಪಿ ಹುದ್ದೆಗೆ ಮರಳಿದ ನಟಿ ರನ್ಯಾ ರಾವ್‌ ಮಲ ತಂದೆಗೆ ಬಿಗ್‌ ಶಾಕ್‌

ಕೇರಳ ಕಾಂಗ್ರೆಸ್ ಯುವ ನಾಯಕನ ಮೇಲೆ ಇದೆಂಥಾ ಆರೋಪ, ನಟಿ ದೂರಿಗೆ ಪಕ್ಷ ಶಾಕ್‌

ಬರ್ತ್ ಡೇಗೆ ಪುರುಸೊತ್ತಿಲ್ಲ ಎಂದ ಡಾಲಿ ಧನಂಜಯ್: ಬಡವರ ಮಕ್ಕಳು ಈಗ ಕೈಗೇ ಸಿಗಲ್ಲ ಎಂದ ಫ್ಯಾನ್ಸ್

ಸಂಜನಾ ಬುರ್ಲಿ ಹೊಸ ಧಾರವಾಹಿಗೆ ನಾಯಕಿ, ವೀಕ್ಷಕರು ಇವರು ಬೇಡ ಅಂತಿರೋದ್ಯಾಕೆ

ಮುಂದಿನ ಸುದ್ದಿ
Show comments