Webdunia - Bharat's app for daily news and videos

Install App

ಹೊಸ ಸಿನಿಮಾದಲ್ಲಿ ನಟ ಗಣೇಶ್‌ಗೆ ಜೋಡಿಯಾದ ಜೈ ಹನುಮಾನ್ ಬೆಡಗಿ ಅಮೃತಾ

Sampriya
ಭಾನುವಾರ, 6 ಏಪ್ರಿಲ್ 2025 (17:26 IST)
Photo Courtesy X
ಕೃಷ್ಣ ಪ್ರಣಯ ಸಖಿ ಸಿನಿಮಾದ ಯಶಸ್ವಿನ ಬಳಿಕ ನಟ ಗಣೇಶ್ ಅವರು ಹೊಸ ಸಿನಿಮಾಗೆ ಸಹಿ ಹಾಕಿದ್ದಾರೆ. ಈ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್‌ಗೆ ನಾಯಕಿಯಾಗಿ ಅಮೃತಾ ಅಯ್ಯರ್ ಅವರು ಜೋಡಿಯಾಗಿದ್ದಾರೆ.

ಇಂದು ಚಿತ್ರದ ಮುಹೂರ್ತ ಅದ್ಧೂರಿಯಾಗಿ ನೆರವೇರಿದೆ.

ಅರಸು ಅಂತಾರೆ ಈ ಸಿನಿಮಾವನ್ನು ನಿರ್ದೇಶನ ಮಾಡಲಿದ್ದು, ಗಣೇಶ್‌ಗೆ ನಾಯಕಿಯಾಗಿ ‘ಜೈ ಹನುಮಾನ್’  ಖ್ಯಾತಿಯ ಅಮೃತಾ ಅಯ್ಯರ್ ಕಾಣಿಸಿಕೊಳ್ಳಲಿದ್ದಾರೆ.

ಈ ಸಿನಿಮಾದ ಮೂಲಕ ಅಮೃತಾ ಅವರು ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ.  ಇನ್ನೂ ಹೆಸರಿಡದ ಈ ಸಿನಿಮಾದ ಫಸ್ಟ್ ಶೆಡ್ಯೂಲ್ ಮುಗಿಸಿ ನಂತರ ಟೈಟಲ್ ಅನೌನ್ಸ್ ಮಾಡಲು ಚಿತ್ರತಂಡ ಪ್ಲ್ಯಾನ್‌ ಮಾಡಿಕೊಂಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments