Webdunia - Bharat's app for daily news and videos

Install App

ಜನತಾ ಗ್ಯಾರೇಜ್‌ಗೆ ಎಯು ಸರ್ಟಿಫಿಕೇಟ್

Webdunia
ಶನಿವಾರ, 27 ಆಗಸ್ಟ್ 2016 (16:46 IST)
'ಜನತಾ ಗ್ಯಾರೇಜ್' ರಿಲೀಸ್‌ಗೂ ಮುನ್ನವೇ ಹೆಚ್ಚು ಹವಾ ಕ್ರಿಯೇಟ್ ಮಾಡುತ್ತಿದೆ. ಜೂನಿಯರ್ ಎನ್‌ಟಿಆರ್ ಅಭಿನಯದ ಜನತಾ ಗ್ಯಾರೇಜ್ ಚಿತ್ರವು ಸೆಪ್ಟೆಂಬರ್ 1ಕ್ಕೆ ರಿಲೀಸ್ ಆಗುತ್ತಿದೆ. ಆದ್ರೆ ಚಿತ್ರಕ್ಕೆ ಯೂಎ ಸರ್ಟಿಫಿಕೇಟ್ ತೊರೆತಿದೆ. 
ಸೆನ್ಸಾರ್ ಮಂಡಳಿ ಎಯೂ ಸರ್ಟಿಫಿಕೇಟ್ ದೊರೆತಿರುವುದರಿಂದ ರಿಲೀಸ್ ಗೆ ಎಲ್ಲಾ ಸಿದ್ಧತೆ ನಡೆಸಲಾಗ್ತಿದೆ. ನಿರ್ದೇಶಕ ಕೋರ್ಟಾಲ್ ಶಿವಾ ಇತ್ತೀಚೆಗೆ ಮಿರ್ಚಿ ಬಿಗ್ ಹಿಟ್ ಕಂಡಿತ್ತು. ಅಲ್ಲದೇ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸಮಂತಾ, ನಿತ್ಯಾ ಮೆನನ್ ಚಿತ್ರದ ಲೀಡ್ ರೋಲ್‌ನಲ್ಲಿದ್ದಾರೆ. ಮೈತ್ರಿ ಮ್ಯೂಸಿಕ್ ಮೇಕರ್ಸ್ ಪ್ರೊಡೆಕ್ಷನ್ ದೇವಿ ಶ್ರೀ ಪ್ರಸಾದ್ ಮ್ಯೂಸಿಕ್ ರೆಕಾರ್ಡ್ ಮಾಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಧ್ಯಮದ ಮುಂದೆ ಮಹಿಳೆಗೆ ಕ್ಷಮೆ ಕೇಳಿದ ಯುವ ರಾಜ್‌ಕುಮಾರ್, ಕಾರಣ ಇಲ್ಲಿದೆ

ರಜನಿಕಾಂತ್ ನಟನೆಯ ಜೈಲರ್ 2 ಚಿತ್ರತಂಡದ ಜತೆ ಸೇರಿಕೊಂಡ್ರಾ ಬಾಲಿವುಡ್‌ನ ಸೂಪರ್ ಸ್ಟಾರ್‌

ರಾಜ್‌ ನಿಡಿಮೋರು, ಸುಮಂತಾ ಡೇಟಿಂಗ್ ವದಂತಿ: ಗಮನ ಸೆಳೆಯುತ್ತಿದೆ ಮಾಜಿ ಪತ್ನಿ ಪೋಸ್ಟ್‌

ನನ್ನ ತಪ್ಪೇನಿಲ್ಲ, ಯಾವ ಬೆದರಿಕೆಗೂ ಬಗ್ಗುವುದಿಲ್ಲ: ಗಂಭೀರ ಆರೋಪಕ್ಕೆ ಗೋಲ್ಡ್ ಸುರೇಶ್ ಪ್ರತಿಕ್ರಿಯೆ

ಥಗ್‌ ಲೈಫ್‌ ಸಿನಿಮಾಕ್ಕೆ ರಾಜ್ಯದಲ್ಲಿ ನಿರ್ಬಂಧ ಹೇರಿಲ್ಲ: ಚಾಟಿ ಬೆನ್ನಲ್ಲೇ ಸುಪ್ರೀಂಗೆ ಸರ್ಕಾರದ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments