Webdunia - Bharat's app for daily news and videos

Install App

ಜೂನಿಯರ್ ಎನ್‌ಟಿಆರ್ ಅಭಿನಯದ ಜನತಾ ಗ್ಯಾರೇಜ್ ರಿಲೀಸ್‌ಗೆ ಡೇಟ್ಸ್ ಫಿಕ್ಸ್

Webdunia
ಗುರುವಾರ, 25 ಆಗಸ್ಟ್ 2016 (17:51 IST)
ಜೂನಿಯರ್ ಎನ್‌ಟಿಆರ್ ಅಭಿನಯದ 'ಜನತಾ ಗ್ಯಾರೇಜ್' ರಿಲೀಸ್‌ಗೆ ರೆಡಿಯಾಗಿದೆ. ತೆಲಗು ಚಿತ್ರರಸಿಕರು, ಅದರಲ್ಲೂ ಜೂನಿಯರ್ ಎನ್‌ಟಿಆರ್ ಅಭಿಮಾನಿಗಳು ಈ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈಗಾಗ್ಲೇ ಈ ಚಿತ್ರದ ಟೀಸರ್ ಕೂಡ ಬಿಡುಗಡೆಯಾಗಿ ಅಭಿಮಾನಿಗಳನ್ನು ತುದಿಗಾಲಲ್ಲಿ ನಿಲ್ಲಿಸಿವೆ. 

 
ಇನ್ನೂ ವಿಶೇಷವೆಂದ್ರೆ ಈ ಚಿತ್ರದಲ್ಲಿ ಜೂನಿಯರ್ ಎನ್‌ಟಿಆರ್ ಜತೆಗೆ ಮಲೆಯಾಳಂ ನಟ ಮೋಹನ್ ಲಾಲ್ ಕೂಡ ನಟಿಸುತ್ತಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿಯ ಸಂಗತಿ. 
 
'ಜನತಾ ಗ್ಯಾರೇಜ್' ಚಿತ್ರದವು ಸೆಪ್ಟೆಂಬರ್ 1ರಂದು ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಶೂಟಿಂಗ್ ಕೂಡ ಮುಕ್ತಾಯವಾಗಿದ್ದು, ಈ ಚಿತ್ರವು ಖಂಡಿತ ಅಭಿಮಾನಿಗಳಿಗೆ ಲೈಕ್ ಆಗಲಿದೆ. ಚಿತ್ರ ಬಿಡುಗಡೆಯ ದಿನದವರೆಗೂ ಅಭಿಮಾನಿಗಳು ಕಾಯಲೆಬೇಕು.
 
ಟಾಲಿವುಡ್  ನಟ ಎನ್‌ಟಿಆರ್ ಪುನೀತರಾಜಕುಮಾರ ಅವರ ಮುಂಬರುವ ಸಿನಿಮಾದಲ್ಲಿ ಹಾಡಿದ್ದಾರೆ. 'ಗೆಳೆಯ ಗೆಳೆಯ' ಹಾಡಿನ ಸಾಂಗ್‌ಗೆ ತಮ್ಮ ಕಂಠ ನೀಡಿದ್ದರು. ಈ ಸಾಂಗ್‌ನಲ್ಲಿ ಎನ್‌ಟಿಆರ್ ತುಂಬಾ ಉತ್ಸಾಹದಿಂದ ಹಾಡಿದ್ದು ಅಭಿಮಾನಿಗಳು ಗಮನ ಸೆಳೆದಿತ್ತು..ಸಿನಿಮಾದ ಗೆಳೆಯಾ ಗೆಳೆಯಾ ಹಾಡು ಎಲ್ಲರಿಗೂ ಇಷ್ಟವಾಗಿತ್ತು. 
 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ
 
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments