Webdunia - Bharat's app for daily news and videos

Install App

ಮೊದಲ ದಿನವೇ 75 ಕೋಟಿ ಬಾಚಿಕೊಂಡ ಜವಾನ್ ಚಿತ್ರ

Webdunia
ಶನಿವಾರ, 9 ಸೆಪ್ಟಂಬರ್ 2023 (14:40 IST)
‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ರಿಲೀಸ್ ಆಗಿ ಅಬ್ಬರದ ಗಳಿಕೆ ಮಾಡಿದೆ. ಹಲವು ಕಡೆಗಳಲ್ಲಿ ಈ ಚಿತ್ರ ಹೌಸ್ಫುಲ್ ಪ್ರದರ್ಶನ ಕಂಡಿದೆ. ವರದಿಗಳ ಪ್ರಕಾರ ಈ ಚಿತ್ರ ಭಾರತದಲ್ಲಿ ಮೊದಲ ದಿನ ಸುಮಾರು 75 ಕೋಟಿ ರೂಪಾಯಿ ಗಳಿಕೆ ಮಾಡಿದೆ! ಹಿಂದಿ ಭಾಷೆಯಲ್ಲೇ ಈ ಚಿತ್ರಕ್ಕೆ 65 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ತಮ್ಮದೇ ದಾಖಲೆಯನ್ನು ಶಾರುಖ್ ಖಾನ್ ಪುಡಿ ಮಾಡಿದ್ದಾರೆ.ಪಠಾಣ್’ ಸಿನಿಮಾ ಮೊದಲ ದಿನ 57 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಯಶ್ ನಟನೆಯ ‘ಕೆಜಿಎಫ್ 2’ ಚಿತ್ರ 53 ಕೋಟಿ ರೂಪಾಯಿ ಬಾಚಿಕೊಂಡಿತ್ತು. ‘ಜವಾನ್’ ಸಿನಿಮಾ ಈ ದಾಖಲೆಯನ್ನು ಪುಡಿ ಮಾಡಿದೆ. ಚಿತ್ರದ ಹಿಂದಿ ಅವತರಣಿಕೆಗೆ 65 ಕೋಟಿ ರೂಪಾಯಿ ಕಲೆಕ್ಷನ್ ಆಗಿದ್ದು, ಮೊದಲ ದಿನ ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದ್ದು ಇದೇ ಮೊದಲು. ಇನ್ನು, ತೆಲುಗು ಹಾಗೂ ತಮಿಳು ಭಾಷೆಯಿಂದ ಚಿತ್ರಕ್ಕೆ ತಲಾ 5 ಕೋಟಿ ರೂಪಾಯನ್ನ ಬಾಚಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments