ಜಿಯಾ ಖಾನ್ ಸಾವಿನ ಪ್ರಕರಣದಲ್ಲಿ ಸೂರಜ್ ಪಾಂಚೋಲಿಯನ್ನು ಸಲ್ಮಾನ್ ಖಾನ್ ರಕ್ಷಿಸಿದ್ದರಂತೆ!

Webdunia
ಗುರುವಾರ, 18 ಜೂನ್ 2020 (09:16 IST)
ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಬಾಲಿವುಡ್ ನಲ್ಲಿ ಸ್ವಜನ ಪಕ್ಷಪಾತವೇ ಕಾರಣ ಎಂಬ ಆರೋಪದ ಬೆನ್ನಲ್ಲೇ ದಿವಂಗತ ನಟಿ ಜಿಯಾ ಖಾನ್ ತಾಯಿ ರಬಿಯಾ ಸಲ್ಮಾನ್ ಖಾನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.


2015 ರಲ್ಲಿ ತೀರಿಕೊಂಡಿದ್ದ ಜಿಯಾ ಖಾನ್ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಆದರೆ ಬಳಿಕ ಅವರ ಸಾವಿಗೆ ಗೆಳೆಯ ಸೂರಜ್ ಪಾಂಚೋಲಿ ಜತೆಗಿನ ವೈಮನಸ್ಯ ಕಾರಣ ಎಂಬ ಅನುಮಾನ ಹರಡಿತ್ತು. ಇದು ವಿವಾದವಾದ ಹಿನ್ನಲೆಯಲ್ಲಿ ಪ್ರಕರಣ ವಿಚಾರಣೆಯನ್ನು ಸಿಬಿಐಗೆ ವಹಿಸಲಾಗಿತ್ತು.

ಆದರೆ ಸಿಬಿಐ ಅಧಿಕಾರಿಗಳಿಗೆ ನಿತ್ಯ ಕರೆ ಮಾಡಿ ಸಲ್ಮಾನ್ ಆ ಹುಡುಗನನ್ನು ಬಿಟ್ಟು ಬಿಡಿ. ಈ ಪ್ರಕರಣದಲ್ಲಿ ಆತನನ್ನು ಪ್ರಶ್ನೆ ಮಾಡಬೇಡಿ. ನಾನು ಆತನ ಮೇಲೆ ಸಾಕಷ್ಟು ಹಣ ಹೂಡಿಕೆ ಮಾಡಿದ್ದೇನೆ ಎಂದು ಒತ್ತಡ ಹೇರುತ್ತಿದ್ದರು. ಹೀಗಾಗಿ ನಾವೇನು ಮಾಡಲಾಗುತ್ತಿಲ್ಲ ಮೇಡಂ ಎಂದು ಸಿಬಿಐ ಅಧಿಕಾರಿಯೊಬ್ಬರೇ ನನ್ನ ಎದುರು ಅಸಹಾಯಕತೆ ವ್ಯಕ್ತಪಡಿಸಿದ್ದರು. ಇದರ ಬಗ್ಗೆ ನಾನು ಕೋರ್ಟ್ ಗಮನಕ್ಕೂ ತಂದಿದ್ದೆ ಎಂದು ಜಿಯಾ ಖಾನ್ ತಾಯಿ ವಿಡಿಯೋ ಸಂದೇಶ ಮೂಲಕ ಆರೋಪ ಹೊರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಮುಂದಿನ ಸುದ್ದಿ
Show comments