Webdunia - Bharat's app for daily news and videos

Install App

ಚೈತನ್ಯ ಅವರ ಸಿನಿಮಾದಲ್ಲಿ ಶರ್ಮಿಳಾ ಮಾಂಡ್ರೆ

Webdunia
ಗುರುವಾರ, 5 ಮೇ 2016 (15:42 IST)
ಸದ್ದಿಲ್ಲದೇ ಸ್ಯಾಂಡಲ್ ವುಡ್ ನಿಂದ ಮಾಯವಾಗಿದ್ದ ನಟಿ ಶರ್ಮಿಳಾ ಮಾಂಡ್ರೆ ಅವರು ಮೊನ್ನೆ ಮೊನ್ನೆ ತಾನೇ ವಾಪಸ್ಸಾಗಿದ್ದರು. ವಾಪಸ್ ಆದ ಶರ್ಮಿಳಾ ಮಾಂಡ್ರೆ ಸುವರ್ಣ ವಾಹಿನಿಯಲ್ಲಿ  ಪ್ರಸಾರವಾಗುತ್ತಿರುವ ಡ್ಯಾನ್ಸ್ ಡ್ಯಾನ್ಸ್ ರಿಯಾಲಿಟಿ ಶೋದ ಜಡ್ಜ್ ಆಗಿ ಕಾಣಿಸಿಕೊಂಡಿದ್ದರು. ಇದೀಗ ಶರ್ಮಿಳಾ ಸದ್ದಿಲ್ಲದೇ ಸಿನಿಮಾವೊಂದರಲ್ಲಿ ಅಭಿನಯಿಸುತ್ತಿದ್ದಾರೆ.

 
ಅಂದ್ಹಾಗೆ ಶರ್ಮಿಳಾ ಮಾಂಡ್ರೆ ಅಭಿನಯಿಸುತ್ತಿರುವ ಸಿನಿಮಾ ಯಾವುದಪ್ಪಾ ಅಂತಿದ್ದೀರಾ.. ಶರ್ಮಿಳಾ ಮಾಂಡ್ರೆ ಅವರು ಸದ್ಯ ಅಭಿನಯಿಸುತ್ತಿರುವ ಕನ್ನಡದ ಮಿಸ್ಟಿರಿ ಕಥೆಯಾಧಾರಿತ ಸಿನಿಮಾದ್ಲಲಿ, ಕೆ.ಎಂ.ಚೈತನ್ಯ ಅವರು ನಿರ್ದೇಶನ ಮಾಡುತ್ತಿರುವ ಸಿನಿಮಾವಿದು..
 
 ಕಳೆದ ಎರಡು ವಾರಗಳಿಂದ ಸಿನಿಮಾ ತಂಡ ಲಂಡನ್ ನಲ್ಲಿ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದೆ. ಇದೀಗ ಈ ಸಿನಿಮಾದ ಶೂಟಿಂಗ್ ನಲ್ಲಿ ಶರ್ಮಿಳಾ ಮಾಂಡ್ರೆ ಅವರ ಭಾಗಿಯಾಗಿದ್ದಾರೆ.ಈ ಸಿನಿಮಾದಲ್ಲಿ ಚಿರಂಜೀವಿ ಸರ್ಜಾ ಹಾಗೂ ಅಚ್ಯುತ್ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. 
 
ಇನ್ನುಳಿದಂತೆ ಸಿನಿಮಾದ ಇತರೆ ತಾರೆಯರ ಬಗ್ಗೆ ಇನ್ನು ಮಾಹಿತಿ ಹೊರ ಬಿದ್ದಿಲ್ಲ.\ಬುಧವಾರದಿಂದ ಸಿನಿಮಾದ ಶೂಟಿಂಗ್ ನಲ್ಲಿ ಶರ್ಮಿಳಾ ಮಾಂಡ್ರೆ ಅವರು ಭಾಗಿಯಾಗಿದ್ದಾರೆ. ಇನ್ನು ಇದುವೆರೆಗೂ ಸಿನಿಮಾದ ಹೆಸರನ್ನು ಮಾತ್ರ ಸಿನಿಮಾ ತಂಡ ಇದುವೆರೆಗೂ ರಿವೀಲ್ ಮಾಡಿಲ್ಲ.

ಸಿನಿಮಾ ತಂಡ ಇದೇ ತಿಂಗಳ 23 ರಂದು ಬೆಂಗಳೂರಿಗೆ ವಾಪಸ್ ಬರಲಿದೆ.ಆ ಬಳಿಕ ಸಿನಿಮಾದ ಹೆಸರನ್ನು ಬಹಿರಂಗ ಪಡಿಸುತ್ತಾರಂತೆ ಸಿನಿಮಾತಂಡದವರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಮುಂದಿನ ಸುದ್ದಿ
Show comments