Select Your Language

Notifications

webdunia
webdunia
webdunia
webdunia

ಚಿರಂಜೀವಿ ಜತೆಗೆ ನಟಿಸಿದ್ದು ಸಂತಸವಾಗಿದೆ- ಕಾಜಲ್ ಅಗರವಾಲ್

ಚಿರಂಜೀವಿ ಜತೆಗೆ ನಟಿಸಿದ್ದು ಸಂತಸವಾಗಿದೆ- ಕಾಜಲ್ ಅಗರವಾಲ್
ಹೈದ್ರಾಬಾದ್ , ಶುಕ್ರವಾರ, 26 ಆಗಸ್ಟ್ 2016 (16:29 IST)
ಮೆಗಾಸ್ಟಾರ್ ಚಿರಂಜೀವಿ ಅಭಿನಯದ 'ಖೈದಿ ನಂ 150' ಚಿತ್ರ ತೆರೆಗೆ ಬರುತ್ತಿರುವುದು ನಿಮಗೆಲ್ಲರಿಗೂ ಗೊತ್ತು. ವಿ.ವಿ ವಿನಾಯಕ ನಿರ್ದೇಶನದ ಮಾಧ್ಯಮಗಳಲ್ಲಿ ಸುದ್ದಿ ಮಾಡಿತ್ತು. ಇತ್ತೀಚೆಗೆ ಚಿತ್ರದ ಕೆಲ ಸ್ಟೀಲ್ಸ್‌ಗಳನ್ನು ಬಿಡುಗಡೆ ಮಾಡಲಾಗಿತ್ತು. 

 
ಅಂದಹಾಗೆ ನಿರ್ಮಾಪಕ ರಾಮ್ ಚರಣ್ ತೇಜ್ ಚಿತ್ರದ ಫಸ್ಟ್ ಲುಕ್‌ನ್ನು ಕೆಲ ದಿನದ ಹಿಂದೆ ಬಿಡುಗಡೆ ಮಾಡಿದ್ದರು. ಚಿರಂಜೀವಿ ಬರ್ತಡೇ ದಿನದಂದು ಬಿಡುಗಡೆ ಮಾಡಲಾಗಿತ್ತು. ಇನ್ನೂ ಈ ಚಿತ್ರದಲ್ಲಿ ಕಾಜಲ್ ಅಗರವಾಲ ನಟಿಸುತ್ತಿದ್ದಾರೆ. ಚಿತ್ರದ ಶೂಟಿಂಗ್‌ನಲ್ಲಿ  ಕಾಜಲ್ ಅಗರವಾಲ್ ಭಾಗಿಯಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಜಲ್, ಚಿರಂಜೀವಿ ಅವರ ಹಲವು ಚಿತ್ರಗಳನ್ನು ವೀಕ್ಷಿಸಿದ್ದೇನೆ. ಅವರ ಜತೆಗೆ ಕೆಲಸ ಮಾಡಿದ್ದು ಖುಷಿ ತಂದಿದೆ. ಅವರ ಜತೆ ಹೆಚ್ಚಿನ ಚಿತ್ರಗಳಲ್ಲಿ ನಟಿಸಬೇಕು ಎಂಬುದು ನನ್ನ ಆಸೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
 
 
 

Share this Story:

Follow Webdunia kannada

ಮುಂದಿನ ಸುದ್ದಿ

ಜಮೀರ್ ಅಹ್ಮದ್ ಪುತ್ರ ಬಾಲಿವುಡ್‌ಗೆ ಎಂಟ್ರಿ ಖಚಿತ