Webdunia - Bharat's app for daily news and videos

Install App

ಸಾಂಪ್ರದಾಯಿಕ ಉಡುಗೆಯಲ್ಲಿ ಸೋನಮ್ ಮಿಂಚಿಂಗ್

Webdunia
ಸೋಮವಾರ, 26 ಸೆಪ್ಟಂಬರ್ 2016 (17:00 IST)
ಬಾಲಿವುಡ್ ನಟಿ ಸೋನಮ್ ಕಪೂರ್ ಕಲ್ಯಾಣ ಜುವೆಲರ್ಸ್‌ನ ಶೋ ರೂಮ್ ಬಿಡುಗಡೆ ವೇಳೆ ನಟಿ ಸೋನಮ್ ಕಪೂರ್ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಲೆ ಕೆಂಪು ಬಣ್ಣದ ಸೀರೆ ಧರಿಸಿ ಬಂದಿದ್ದ ಸೋನಮ್ ಮುದ್ದು ಮುದ್ದಾಗಿ ಕಾಣಿಸಿಕೊಡಿದ್ದಾರೆ. ಇದೇ ವೇಳೆ ಅವರು ಕ್ಯಾಮರಾ ಕಾಣುತ್ತಿದ್ದಂತೆ ಪೋಸ್ ನೀಡಿದ್ದು ಕಂಡು ಬಂತು. 


ಅಲ್ಲದೇ ತಮ್ಮ ಅಭಿಮಾನಿಗಳಿಗೆ ಕೈ ಬಿಸಿ ನಗು ಮುಖದಿಂದಲೇ ಸೋನಮ್ ಪೋಸ್ ನೀಡುತ್ತಿದ್ದರು. ಕಲ್ಯಾಣ ಜುವಲೆರ್ಸ್ ಹೊಸ ಶೋ ರೂಮ್ ಅನ್ನು ಲಾಂಚ್ ಮಾಡಲು ಚೆನ್ನೈಗೆ ಆಗಮಿಸಿದ್ದ ಸೋನಮ್, ಸಾಂಪ್ರದಾಯಿಕ ಉಡುಗೆಯಲ್ಲಿ ಸೋನಮ್ ಮಿಂಚುತ್ತಿದ್ದರು. ಕೆಂಪು ಬಣ್ಣದ ಸೀರೆಯಲ್ಲಿ ಸೋನಮ್ ಬ್ಯೂಟಿಫುಲ್ ಆಗಿ ಕಾಣಿಸಿಕೊಳ್ಳುವುದರ ಮೂಲಕ ಅಲ್ಲಿಂದ್ದವರ ಗಮನ ಸೆಳೆದರು.
 
ಅಂದಹಾಗೆ ಈ ಮೊದಲು ಕಲ್ಯಾಣ ಜುವೆಲರ್ಸ್ ನ ರಾಯಭಾರಿಯಾಗಿದ್ದ ಐಶ್ವರ್ಯ ರೈ, ಇದೀಗ ಸೋನಮ್ ಕಪೂರ್ ರಾಯಭಾಗಿಯಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments