Webdunia - Bharat's app for daily news and videos

Install App

ಕಂಗನಾ ಯಶಸ್ಸು ಜನರಿಗೆ ಜೀರ್ಣಿಸಿಕೊಳ್ಳಲು ಆಗ್ತಿಲ್ಲ- ಕಂಗನಾ ಅಪ್ಪ ಅಮರ್‌ದೀಪ್

Webdunia
ಮಂಗಳವಾರ, 3 ಮೇ 2016 (14:17 IST)
ಜನರಿಗೆ ಕಂಗನಾ ಯಶಸ್ಸು ಸಹಿಸಲು ಆಗ್ತಿಲ್ಲ.. ನನ್ನ ಮಗಳ ಯಶಸ್ಸು ಕೆಲವರಿಗೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ ಎಂದು ಕಂಗನಾ ರನಾವತ್ ಅಪ್ಪ ಅಮರ್‌ದೀಪ್ ತಿಳಿಸಿದ್ದಾರೆ. 
 

 
ಅಲ್ಲದೇ ಇದೀಗ ಕಂಗನಾ ಮಾಜಿ ಬಾಯ್‌ಫ್ರೆಂಡ್ ಮೊನ್ನೆ ಕಂಗನಾ ಬಗ್ಗೆ ನೆಗೆಟಿವ್ ಹೇಳಿಕೆ ನೀಡಿದ್ದರು.ಸದ್ಯ ಕಂಗನಾ ರನಾವತ್ ಅಪ್ಪ ಅಮರ್‌ದೀಪ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.. ಕಂಗನಾ ಸಕ್ಸಸ್  ನೋಡಿ ಜನರಿಗೆ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ ಎಂದಿದ್ದಾರೆ.ಕಂಗನಾ -ಹೃತಿಕ್ ವಾರ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.. ನಿಯಮಿತವಾಗಿ ಸುದ್ದಿ ಆಗ್ತಾನೆ ಇದೆ. 

ನಾನು ಅವಳ ತಂದೆಯಾಗಿ ಅವಳ ಇದನ್ನೆಲ್ಲಾ ಎದುರಿಸುತ್ತಿರುವುದನ್ನು ನೋಡಿ ಬೇಜರಾಗಿದೆ. ಅವಳು ನ್ಯಾಷನಲ್ ಪ್ರಶಸ್ತಿ ಸ್ವೀಕರಿಸುವುದನ್ನು ನೋಡಿ ಸಂತೋಷಪಟ್ಟಿದ್ದೆ ಎಂದು ತಿಳಿಸಿದ್ದಾರೆ... 
 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments