Webdunia - Bharat's app for daily news and videos

Install App

ನಟಿ ಕಂಗನಾ ಸಹೋದರಿಯ ಟ್ವಿಟರ್ ಖಾತೆ ರದ್ದು

Webdunia
ಶುಕ್ರವಾರ, 17 ಏಪ್ರಿಲ್ 2020 (09:27 IST)
ಮುಂಬೈ: ಕೋಮು ಪ್ರಚೋದಕ ಸಂದೇಶ ಟ್ವೀಟ್ ಮಾಡಿದ್ದಕ್ಕೆ ಬಾಲಿವುಡ್ ನಟಿ ಕಂಗನಾ ರನಾವತ್ ಸಹೋದರಿ ರಂಗೋಲಿ ಚಂದೇಲ್ ಟ್ವಿಟರ್ ಖಾತೆಯನ್ನು ರದ್ದುಗೊಳಿಸಲಾಗಿದೆ.


ರಂಗೋಲಿ ಕರೋನಾ ಹರಡುವಿಕೆ ವಿಚಾರದಲ್ಲಿ ಕೋಮು ಪ್ರಚೋದಕ ಟ್ವೀಟ್ ಮಾಡಿದ್ದರು. ಇದಕ್ಕೆ ಈ ಮೊದಲೇ ಟ್ವಿಟರ್ ಎಚ್ಚರಿಕೆ ನೀಡಿತ್ತು. ಆದರೆ ಅದಕ್ಕೆ ರಂಗೋಲಿ ಕಿವಿಗೊಟ್ಟಿರಲಿಲ್ಲ.

ಹೀಗಾಗಿ ಈಗ ಖಾತೆಯನ್ನೇ ರದ್ದುಗೊಳಿಸಲಾಗಿದೆ. ಇನ್ನು, ರಂಗೋಲಿ ಟ್ವಿಟರ್ ಖಾತೆ ರದ್ದು ಮಾಡಿರುವ ವಿಚಾರ ಕುರಿತಂತೆ ಟ್ವಿಟರ್ ನಲ್ಲಿ ಪರ-ವಿರೋಧ ಚರ್ಚೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಮುಂದಿನ ಸುದ್ದಿ
Show comments