Webdunia - Bharat's app for daily news and videos

Install App

ಬಾಲಿವುಡ್‌ನಲ್ಲಿ 10 ವರ್ಷ ವೃತ್ತಿ ಲೈಫ್ ಬಗ್ಗೆ ಕಂಗನಾ ಏನಂತಾರೆ?

Webdunia
ಶುಕ್ರವಾರ, 29 ಏಪ್ರಿಲ್ 2016 (19:02 IST)
ಬಾಲಿವುಡ್ ಟಾಪ್ ನಟಿಯರಲ್ಲಿ ಒಬ್ಬರಾಗಿಯೋ ಕಂಗನಾ ರಣಾವತ್‌ ಇಂದು ಬಾಲಿವುಡ್ ನಲ್ಲಿ 10 ವರ್ಷ ಪೂರೈಸಿದ ಅನುಭವ ಅವರಿಗೆ.. ಇದಕ್ಕಾಗಿ ಪ್ರತಿಕ್ರಿಯೆ ನೀಡಿರುವ ಕಂಗನಾ, ಬಾಲಿವುಡ್‌ನ ಕೆರಿಯರ್‌ನಲ್ಲಿ ಇಂದಿಗೆ 10 ವರ್ಷ ಪೂರೈಸಿದ್ದಕ್ಕಾಗಿ ಸಂತೋಷವಾಗಿದೆ ಎಂದು ಹೇಳಿದ್ದಾರೆ. 
ಕಂಗನಾರ ಬಹು ಚರ್ಚಿತ ಚಿತ್ರ ಗ್ಯಾಂಗ್‌ಸ್ಟಾರ್ ಚಿತ್ರ 2016ರಲ್ಲಿ ಬಿಡುಗಡೆಯಾಗಿತ್ತು. ಆ ಚಿತ್ರದಲ್ಲಿ ಕಂಗನಾ ತನ್ನ ಪ್ರೀತಿಯನ್ನು ಪಡೆಯುವ ಪಾತ್ರದಲ್ಲಿ ಕಂಗನಾ ಮಿಂಚಿದ್ದರು. 
29 ವರ್ಷದ ಕಂಗನಾ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತನು ವೆಡ್ಸ್ ಮನು ಚಿತ್ರವು ರೋಮ್ಯಾಂಟಿಕ್ ಕಾಮಿಡಿ ಒಳಗೊಂಡಿತ್ತು.

ಈ ಚಿತ್ರದಲ್ಲಿ ಕೆಲ ಕಂಗನಾರ ಆ್ಯಕ್ಟಿಂಗ್ ಪ್ರೇಕ್ಷಕರಿಗೆ ಮೋಡಿ ಮಾಡಿದ್ದು ಸುಳ್ಳಲ್ಲ. ಇನ್ನೂ ಈ ಚಿತ್ರದಲ್ಲಿನ ಹಲವು ಪಾತ್ರಗಳು ಇವರನ್ನು ಮರೆಯದಂತೆ ಮಾಡಿದವು. ಇನ್ನೂ ಕಂಗನಾ ವಾವ್ ಲಮ್ಹೆ, ಲೈಫ್ ಇನ್ ಎ ಮೆಟ್ರೋ, ಫ್ಯಾಶನ್ ಚಿತ್ರಗಳಲ್ಲಿ ನಟಿಸಿದ್ದರು. ಈ ಚಿತ್ರಗಳಿಗಾಗಿ ರಾಷ್ಟ್ರೀಯ ಪ್ರಶಸ್ತಿ ಪಡೆದಿದ್ದರು ಕಂಗನಾ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೇವರೇ ಬಂದು ಹೇಳಿದ್ರೂ ಕ್ಷಮೆ ಕೇಳಲ್ಲ ಎಂದ ರಚಿತಾ ರಾಮ್: ನಾವಿದ್ದೀವಿ ಎಂದ ಡಿ ಬಾಸ್ ಫ್ಯಾನ್ಸ್

ಬೆಂಗಳೂರಿಗಾಗಿ ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ನಟ ಅನಿರುದ್ಧ ಜತ್ಕರ್

ನಟ ಯಶ್ ತಾಯಿ ಬಂಡವಾಳ ಹೂಡಿದ ಮೊದಲ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ನಿರ್ದೇಶಕ ನಂದಕಿಶೋರ್ ವಿರುದ್ಧ ಗಂಭೀರ ಆರೋಪ

ಲಕ್ಷ್ಮೀ ನಿವಾಸ ಧಾರವಾಹಿಗೆ ಶ್ವೇತಾ ಗುಡ್ ಬೈ: ಲಕ್ಷ್ಮೀ ಪಾತ್ರಕ್ಕೆ ಬಂದ ಹೊಸ ನಟಿ ಇವರೇ

ಮುಂದಿನ ಸುದ್ದಿ
Show comments