ಹುಟ್ಟುಹಬ್ಬದಂದು ಪರಿಸರ ಪ್ರೇಮವನ್ನು ವ್ಯಕ್ತಪಡಿಸಿದ ಕಂಗನಾ ರನಾವತ್

Webdunia
ಶನಿವಾರ, 24 ಮಾರ್ಚ್ 2018 (06:47 IST)
ಮುಂಬೈ : ಬಾಲಿವುಡ್ ನಟಿ ಕಂಗನಾ ರನಾವತ್ ಅವರು ಶುಕ್ರವಾರ ತಮ್ಮ 31ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.


ಹುಟ್ಟುಹಬ್ಬದಂದು ಎಲ್ಲರೂ ಕೇಕ್ ಕತ್ತರಿಸುವುದರ ಮೂಲಕ ಆಚರಿಸಿಕೊಂಡರೆ ನಟಿ ಕಂಗನಾ ಅವರು ಮಾತ್ರ ತಮ್ಮ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡಿದ್ದಾರೆ. ಇವರು ತಮ್ಮ ಹುಟ್ಟೂರಿನಲ್ಲಿ 31 ಗಿಡಗಳನ್ನು ನೆಡುವುದರ ಮೂಲಕ ತಮಗಿರುವ ಪರಿಸರ ಪ್ರೇಮವನ್ನು ವ್ಯಕ್ತಪಡಿಸಿದ್ದಾರೆ. ತಾವು ಗಿಡ ನೆಡುತ್ತಿರುವ ಫೋಟೋವೊಂದನ್ನು ಅವರು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು ಎಲ್ಲರೂ ಅವರಿಗೆ ಶುಭಾಶಯ ತಿಳಿಸಿದ್ದಾರೆ. ನಂತರ ಅವರು ಮನಾಲಿಯಲ್ಲಿರುವ ತಮ್ಮ ಹೊಸಮನೆಯಲ್ಲಿ ಕುಟುಂಬ ಸದಸ್ಯರು ಹಾಗೂ ಸ್ನೇಹಿತರೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪ್ರದೋಷ್‌ಗೆ 5 ದಿನ ಜಾಮೀನು , ಯಾಕೆ ಗೊತ್ತಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

ಮುಂದಿನ ಸುದ್ದಿ
Show comments