Webdunia - Bharat's app for daily news and videos

Install App

ತಮಿಳು ಚಿತ್ರದಲ್ಲಿ ನಟಿಸಲಿದ್ದಾರೆ ಕನ್ನಡದ ನಟ ಕಿಶೋರ್

Webdunia
ಶುಕ್ರವಾರ, 20 ಮೇ 2016 (15:59 IST)
ತಮಿಳು ಚಿತ್ರದಲ್ಲಿ ಕನ್ನಡದ ಕಿಶೋರ್ ನಟಿಸಲಿದ್ದಾರೆ..ಈಗಾಗ್ಲೇ  ನಟ ಕಿಶೋರ್  ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ನಿರ್ದೇಶಕ ಗೌತಮ್ ರಾಜ್ ನಿರ್ದೇಶನದ ಚಿತ್ರದಲ್ಲಿ ಮೊದಲ ಬಾರಿಗೆ ಅಭಿನಯಿಸುತ್ತಿದ್ದಾರೆ. ಕಿಶೋರ್ ಈ ಚಿತ್ರದಲ್ಲಿ ಟೀಚರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. 
ಹಳ್ಳಿಯೊಂದರ ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳಿಕೊಡುವ ಮೇಸ್ಟ್ರರಾಗಿ ಕಿಶೋರ್ ಅಭಿನಯಿಸುತ್ತಿದ್ದಾರೆ.  ಮಕ್ಕಳಲ್ಲಿ ಶಿಕ್ಷಣದ ಮಹತ್ವವನ್ನು ತಿಳಿಸಲಿದ್ದಾರೆ.
 
ಅಲ್ಲದೇ ಎಲ್ಲಾ ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡುವುದು ಟೀಚರ್ ಜವಾಬ್ದಾರಿ.. ಹಾಗಾಗಿ ಕಿಶೋರ್ ತಮ್ಮ ಪಾತ್ರದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರಂತೆ. ಇನ್ನೂ ಈ ಚಿತ್ರದ ಶೂಟಿಂಗ್ ಜುಲೈರಂದು ಆರಂಭವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಲ್ಲಾ ಒಪ್ಪಿಯೇ ನಡೆದಿದ್ದು, ರೇಪ್ ಕೇಸ್ ಹಿಂತೆಗೆದುಕೊಳ್ಳಿ: ಮಡೆನೂರು ಮನು ಮನವಿ

77ಲಕ್ಷ ವಂಚನೆ ಪ್ರಕರಣ: ಆಲಿಯಾ ಭಟ್‌ ಮಾಜಿ ಆಪ್ತ ಸಹಾಯಕಿ ಬೆಂಗಳೂರಿನಲ್ಲಿ ಅರೆಸ್ಟ್‌

2025 ರ ಅತ್ಯಂತ ಜನಪ್ರಿಯ ಮತ್ತು ನಿರೀಕ್ಷಿತ ಭಾರತೀಯ ಸಿನಿಮಾಗಳ ಪಟ್ಟಿ ಪ್ರಕಟಿಸಿದ ಐಎಂಡಿಬಿ

ವಿದೇಶಕ್ಕೆ ಪ್ರಯಾಣಿಸಲು ದರ್ಶನ್‌ಗೆ ಕೋರ್ಟ್‌ ಗ್ರೀನ್ಸ್‌ ಸಿಗ್ನಲ್‌, ಯಾಕೆ ಗೊತ್ತಾ

ಬಿಗ್ ಬಾಸ್ ಕನ್ನಡ ಸೀಸನ್ 12 ಕ್ಕೆ ಹೋಗಲಿರುವ ಸ್ಪರ್ಧಿಗಳು ಯಾರೆಲ್ಲಾ

ಮುಂದಿನ ಸುದ್ದಿ
Show comments