ತಮ್ಮ 38 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಬಾಲಿವುಡ್ ದೀವಾ..!!

Webdunia
ಶುಕ್ರವಾರ, 21 ಸೆಪ್ಟಂಬರ್ 2018 (17:38 IST)
ಇಂದು ಕರೀನಾ ಕಪೂರ್ ಖಾನ್ 38 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ತನ್ನ ತೆರೆಯ ಮೇಲಿನ ಮೋಡಿಗೆ ಹೆಸರುವಾಸಿಯಾಗಿರುವ ಬೆಬೋ ತಮ್ಮ ಕ್ಯಾಶುಯಲ್ ಲುಕ್, ನಟನಾ ಕೌಶಲ್ಯ ಹಾಗೂ ಸೌಂದರ್ಯದಿಂದಾಗಿ ಬಾಲಿವುಡ್‌ನಲ್ಲಿ ತಮ್ಮದೇ ಆದ ಸ್ಥಾನವನ್ನು ಪಡೆದಿದ್ದಾರೆ.
ಕರೀನಾ ಕಪೂರ್ ಖಾನ್ ಚಿತ್ರರಂಗದಲ್ಲಿ ನಿಜವಾದ ಫ್ಯಾಷನ್ ಡೀವಾ ಆಗಿದ್ದಾರೆ. ಅವರ ಅಭಿನಯದ ಕೌಶಲ್ಯದಂತೆಯೇ ಅವರ ಸ್ಟೈಲ್ ಸಹ ಮೆಚ್ಚುವಂತಹದ್ದಾಗಿದೆ. ಇವರು ಬಾಲಿವುಡ್‌ನಲ್ಲಿ ಅತಿಹೆಚ್ಚು ಸಂಭಾವನೆಯನ್ನು ಪಡೆಯುವ ಮತ್ತು ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರಾಗಿದ್ದಾರೆ. ಶಾರೂಖ್, ಸಲ್ಮಾನ್, ಅಮೀರ್ ಖಾನ್ ಅವರಂತಹ ಯಶಸ್ವಿ ನಟರೊಂದಿಗೆ ಅಭಿನಯಿಸಿರುವ ಕರೀನಾ ಒಬ್ಬ ಯಶಸ್ವಿ ತಾರೆಯಾಗಿದ್ದಾರೆ.
ಕರೀನಾ ತಮ್ಮ ವರ್ಚಸ್ಸಿಗೇ ಹೆಸರುವಾಸಿಯಾದವರು, ಏಕೆಂದರೆ ಅವರು ತಮ್ಮದೇ ಆದ ವಿಶಿಷ್ಟ ನಟನಾ ಶೈಲಿಯನ್ನು ಹೊಂದಿದ್ದಾರೆ. ಕಭಿ ಖುಷಿ ಕಭಿ ಗಮ್, ಚಮೇಲಿ, ಜಬ್ ವಿ ಮೆಟ್‌ನಂತಹ ಚಿತ್ರಗಳಲ್ಲಿ ವಿವಿಧ ರೀತಿಯ ಪಾತ್ರಗಳಲ್ಲಿ ನಟಿಸಿ ಹಲವಾರು ಅಭಿಮಾನಿಗಳನ್ನು ತನ್ನದಾಗಿಸಿಕೊಂಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಮುಂದಿನ ಸುದ್ದಿ
Show comments