Webdunia - Bharat's app for daily news and videos

Install App

ಕರೀನಾ ಕಪೂರ್ ಸೀತೆ ಪಾತ್ರ ಮಾಡಿದ್ರೆ ಹುಷಾರ್!

Webdunia
ಭಾನುವಾರ, 13 ಜೂನ್ 2021 (09:49 IST)
ಮುಂಬೈ: ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿರುವ ಕರೀನಾ ಕಪೂರ್ ರಾಮಾಯಣದ ಸೀತೆಯ ಪಾತ್ರ ಮಾಡಬಾರದು! ಹೀಗಂತ ಟ್ವಿಟರಿಗರು ಕರೀನಾ ವಿರುದ್ಧ ತಿರುಗಿಬಿದ್ದಿದ್ದಾರೆ.


ಬಾಲಿವುಡ್ ನಲ್ಲಿ ರಾಮಾಯಣ ಆಧರಿಸಿ ಬಿಗ್ ಬಜೆಟ್ ಸಿನಿಮಾವೊಂದು ನಿರ್ಮಾಣವಾಗಲಿದೆ. ಈ ಸಿನಿಮಾದಲ್ಲಿ ಕರೀನಾ ಸೀತೆಯ ಪಾತ್ರ ಮಾಡಲಿದ್ದಾರೆ ಎಂಬ ಗಾಳಿ ಸುದ್ದಿ ಹಬ್ಬಿದ್ದೇ ತಡ, ಟ್ವಿಟರಿಗರು ‘ಬಾಯ್ಕಾಟ್ ಕರೀನಾ’ ಎಂಬ ಅಭಿಯಾನವನ್ನೇ ಶುರು ಮಾಡಿದ್ದಾರೆ.

ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿರುವ ಕರೀನಾ ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀರಾಮಚಂದ್ರನ ಪತ್ನಿ, ಸೀತಾಮಾತೆಯ ಪಾತ್ರ ಮಾಡಬಾರದು. ಇದು ಹಿಂದೂ ಧರ್ಮಕ್ಕೆ ಮಾಡುವ ಅವಮಾನ. ಹಿಂದುತ್ವದ ಮೇಲೆ ನಂಬಿಕೆಯೇ ಇಲ್ಲದವರ ಸೀತೆಯ ಪಾತ್ರ ಮಾಡಬಾರದು ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Viral video: ನಟಿ ಸಮಂತಾಗೆ ರಸ್ತೆ ಮಧ್ಯೆಯೇ ಕಿರುಕುಳ

ಥಗ್ ಲೈಫ್ ಇಷ್ಟವಿಲ್ಲದಿದ್ರೆ ನೋಡ್ಬೇಡಿ, ಕರ್ನಾಟಕದಲ್ಲಿ ರಿಲೀಸ್ ಮಾಡಿ ಎಂದ ಸುಪ್ರೀಂಕೋರ್ಟ್

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments