ಗರ್ಭಿಣಿಯಾಗಿದ್ದಾಗ ಲೈಂಗಿಕತೆ ಬಗ್ಗೆ ಸ್ವಂತ ಅನುಭವ ಬಿಚ್ಚಿಟ್ಟ ಕರೀನಾ ಕಪೂರ್

Webdunia
ಬುಧವಾರ, 11 ಆಗಸ್ಟ್ 2021 (09:08 IST)
ಮುಂಬೈ: ಇಬ್ಬರು ಮಕ್ಕಳ ತಾಯಿ, ಬಾಲಿವುಡ್ ನಟಿ ಕರೀನಾ ಕಪೂರ್ ಗರ್ಭಿಣಿಯಾಗಿದ್ದಾಗ ಮಹಿಳೆಯ ಜೀವನದ ಕುರಿತಾಗಿ ಪುಸ್ತಕವೊಂದನ್ನು ಹೊರತಂದಿದ್ದಾರೆ.


ಈ ಪುಸ್ತಕದಲ್ಲಿ ಕರೀನಾ ಗರ್ಭಿಣಿಯಾಗಿದ್ದಾಗ ತಮ್ಮ ಸ್ವಂತ ಅನುಭವಗಳನ್ನು ಹಾಗೂ ಮಹಿಳೆಯರ ಜೀವನದಲ್ಲಾಗುವ ಬದಲಾವಣೆಗಳನ್ನು ಹಂಚಿಕೊಂಡಿದ್ದಾರೆ.

ಮುಖ್ಯವಾಗಿ ಈ ಪುಸ್ತಕದಲ್ಲಿ ಗರ್ಭಿಣಿಯಾಗಿದ್ದಾಗ ಲೈಂಗಿಕತೆ ಬಗ್ಗೆ ಮಹಿಳೆಯರಲ್ಲಿ ಆಸಕ್ತಿ ಕಡಿಮೆಯಾಗುವುದರ ಬಗ್ಗೆ ಹೇಳಿಕೊಂಡಿದ್ದಾರೆ. ಗರ್ಭಿಣಿಯಾಗಿದ್ದಾಗ ಯಾವುದೇ ಮಹಿಳೆಗೂ ಮೂಡ್ ಬದಲಾವಣೆ ಇರುವುದು ಸಹಜ. ನನಗೂ ಹೀಗೇ ಆಗುತ್ತಿತ್ತು. ಒಮ್ಮೊಮ್ಮೆ ನಾನು ತುಂಬಾ ಸುಂದರವಾಗಿದ್ದೇನೆ, ಹಾಟ್ ಆಗಿದ್ದೇನೆ ಎನಿಸುತ್ತಿತ್ತು. ಸೈಫ್ ಬಳಿ ಇದನ್ನೇ ಹೇಳಿಕೊಳ್ಳುತ್ತಿದ್ದೆ. ಕೆಲವೊಂದು ಬಾರಿ ಹಾಸಿಗೆಯಿಂದ ಎದ್ದೇಳಲೂ ಆಗದಷ್ಟು ಸೋಮಾರಿತನವಾಗುತ್ತಿತ್ತು. ಆದರೆ ಪತಿಯಾದವರು ಇದನ್ನು ಅರ್ಥ ಮಾಡಿಕೊಂಡು ಅದಕ್ಕೆ ತಕ್ಕಂತೆ ನಡೆದುಕೊಳ್ಳುವುದು ಮುಖ್ಯ ಎಂದು ಕರೀನಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ