Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Sampriya
ಮಂಗಳವಾರ, 10 ಜೂನ್ 2025 (17:05 IST)
Photo Courtesy X
ಮುಂಬೈ: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಬಾಲಿವುಡ್ ನಟಿ ಕರೀನಾ ಕಪೂರ್ ಅವರ ಮೈಮಾಟ ಎಲ್ಲರನ್ನು ಸೆಳೆಯುವಂತಿದೆ. 

ಬಾಲಿವುಡ್‌ ಸೂಪರ್‌ ಸ್ಟಾರ್‌ ಮಾತ್ರವಲ್ಲದೆ, ಅವರ ಫಿಟ್ನೆಸ್ ಮತ್ತು ಜೀವನಶೈಲಿ ಲಕ್ಷಾಂತರ ಜನರಿಗೆ ಮಾದರಿಯಾಗಿದೆ. 

ಈಚೆಗೆ ಅವರು ತಮ್ಮ ಆರೋಗ್ಯಕರ ಜೀವನಶೈಲಿಯ ಗುಟ್ಟನ್ನು ಹಂಚಿಕೊಂಡಿದ್ದಾರೆ. ಕರೀನಾ ಕಪೂರ್ ಸಂಜೆ 6 ಗಂಟೆಯೊಳಗೆ ತಮ್ಮ ರಾತ್ರಿಯ ಊಟವನ್ನು ಮುಗಿಸುತ್ತಾರೆ. ತಮ್ಮ ಎಲ್ಲಾ ಕೆಲಸಗಳನ್ನು ಮುಗಿಸಿ ರಾತ್ರಿ 9:30 ಕ್ಕೆ ನಿದ್ರೆಗೆ ಜಾರುತ್ತಾರೆ. ನೀವು ನಿಮ್ಮ ದೇಹಕ್ಕೆ ಸಮಯಕ್ಕೆ ಸರಿಯಾಗಿ ಆಹಾರ ಮತ್ತು ವಿಶ್ರಾಂತಿ ನೀಡಿದರೆ, ಅದು ಖಂಡಿತವಾಗಿಯೂ ನಿಮ್ಮನ್ನು ಬೆಂಬಲಿಸುತ್ತದೆ ಎಂದು ಅವರು ನಂಬಿದ್ದಾರೆ. 

ಇನ್ನೂ ಪ್ರತಿನಿತ್ಯ ವ್ಯಾಯಾಮ ಮಾಡದಿದ್ದರೆ ನನ್ನ ಮನಸ್ಥಿತಿ ಕೆಟ್ಟದಾಗುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಫಿಟ್‌ನೆಸ್‌ ಸಂಬಂಧಿಸಿದ ವ್ಯಾಯಾಮ, ಯೋಗವನ್ನು ಮಾಡಲು ಸ್ಕಿಪ್ ಮಾಡುವುದಿಲ್ಲ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಮುಂದಿನ ಸುದ್ದಿ
Show comments