Webdunia - Bharat's app for daily news and videos

Install App

ಪ್ರೀತಿಯಲ್ಲಿ ಬಿದ್ರಾ ಶ್ರೀಲೀಲಾ, ಡಿನ್ನರ್ ಪಾರ್ಟಿಯಲ್ಲಿ ಸಹನಟನ ಜತೆ ಸಿಕ್ಕಿಬಿದ್ದ ಕಿಸ್ ಬೆಡಗಿ

Sampriya
ಗುರುವಾರ, 3 ಜುಲೈ 2025 (19:44 IST)
Photo Credit X
ಬಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿರುವ ಟಾಲಿವುಡ್‌ನ ಯುವ ಸೆನ್ಸೇಷನ್ ಶ್ರೀಲೀಲಾ ಈಚೆಗೆ  ತಮ್ಮ ಪ್ರೀತಿ ಸಂಬಂಧ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿದ್ದಾರೆ. 

ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಜತೆ ಶ್ರೀಲೀಲಾ ಅವರು ಡೇಟಿಂಗ್‌ನಲ್ಲಿದ್ದಾರೆಂಬ ಗುಸು ಗುಸು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಶ್ರೀಲೀಲಾ ಅವರು ಕಾರ್ತಿಕ್ ಆರ್ಯನ್ ಜೋಡಿಯಾಗಿ ಬಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. 

ಈ ಸಿನಿಮಾದ ಶೂಟಿಂಗ್ ಬಳಿಕ ಇವರಿಬ್ಬರ ಆಫ್‌ ಸ್ಕ್ರೀನ್ ಕೆಮಿಸ್ಟ್ರಿ ನೋಡಿ ಪ್ರೀತಿಯಲ್ಲಿ ಬಿದ್ದಿದ್ದಾರೆ ಎನ್ನಲಾಗಿದೆ.  ಬರ್ತಡೇ ಪಾರ್ಟಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡ  ಬಳಿಕ ಇದೀಗ ಈ ಜೋಡಿ ಡಿನ್ನರ್‌ಗೆ ಒಟ್ಟಾಗಿ ಹೆಜ್ಜೆ ಹಾಕಿರುವುದು ಕ್ಯಾಮಾರದಲ್ಲಿ ಸೆರೆಯಾಗಿದೆ. 

 ಶ್ರೀಲೀಲಾ ಹೂವಿನ ಉಡುಪಿನಲ್ಲಿ ಸೊಗಸಾಗಿ ಕಾಣಿಸಿಕೊಂಡರೆ, ಕಾರ್ತಿಕ್ ನೀಲಿ ಶರ್ಟ್ ಮತ್ತು ಕಪ್ಪು ಪ್ಯಾಂಟ್‌ನಲ್ಲಿ ಕ್ಯಾಶುಯಲ್ ಲುಕ್‌ಗೆ ಆಯ್ಕೆ ಮಾಡಿಕೊಂಡರು. ಇಬ್ಬರೂ ಪ್ರತ್ಯೇಕವಾಗಿ ರೆಸ್ಟೋರೆಂಟ್‌ನಿಂದ ನಿರ್ಗಮಿಸಿದರು ಆದರೆ ಮಾಧ್ಯಮದ ಗಮನವನ್ನು ತಪ್ಪಿಸಲು ಸಾಧ್ಯವಾಗಲಿಲ್ಲ, ಅವರ ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್‌ 75ನೇ ಜನ್ಮದಿನದಂದೇ ಕರ್ನಾಟಕ ರತ್ನ ಪುರಸ್ಕಾರ ನೀಡಲು ಹಿರಿಯ ನಟಿಯರಿಂದ ಒತ್ತಾಯ

Gold Smuggling Case: ಜೈಲು ಹಕ್ಕಿಯಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌

ಅಭಿಮಾನಿಗಳಿಗಾಗಿ ತಾವೇ ಸಿಎಂ ಭೇಟಿಗೆ ಮುಂದಾದ ಭಾರತಿ ವಿಷ್ಣುವರ್ಧನ್

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ಮುಂದಿನ ಸುದ್ದಿ
Show comments