Webdunia - Bharat's app for daily news and videos

Install App

ಕೆನಡಾದಲ್ಲಿ ಅಭಿಮಾನಿಗಳಿಂದ ಅವಮಾನಕ್ಕೊಳಗಾದ ನಟಿ ಕತ್ರಿನಾ ಕೈಫ್

Webdunia
ಸೋಮವಾರ, 16 ಜುಲೈ 2018 (09:41 IST)
ಮುಂಬೈ : ಇತ್ತೀಚೆಗೆ ನಟ ಸಲ್ಮಾನ್ ಖಾನ್ ಜೊತೆ ನಟಿ ಕತ್ರಿನಾ ಕೈಫ್ ಅವರು  'ದ-ಬ್ಯಾಂಗ್' ಕಾನ್ಸರ್ಟ್ ಗಾಗಿ ಕೆನಡಾಗೆ ಹೋಗಿದ್ದಾಗ ಅಲ್ಲಿನ ಹುಡುಗಿಯರು ನಡುಬೀದಿಯಲ್ಲಿ ಕತ್ರಿನಾ ಕೈಫ್ ಅವರಿಗೆ ಅವಮಾನ ಮಾಡಿದ್ದಾರಂತೆ.


ನಟಿ ಕತ್ರಿನಾ ಕೈಫ್ ಅವರು ಕಾರ್ಯಕ್ರಮ ಮುಗಿಸಿಕೊಂಡು ಹೊರಗೆ ಬರುತ್ತಿರುವಾಗ ಅವರ ಜೊತೆ ಫೋಟೋ ತೆಗೆದುಕೊಳ್ಳಬೇಕು ಎಂದು ಆ ಹುಡುಗಿಯರು ಅಂದುಕೊಂಡಿದ್ದಾರಂತೆ. ಆದರೆ ಕತ್ರಿನಾ ಕಾರ್ಯಕ್ರಮದಲ್ಲಿ ತುಂಬಾ ಆಯಾಸಗೊಂಡಿದ್ದ ಕಾರಣ ಅವರು ಅಭಿಮಾನಿಗಳ ಜೊತೆ ಫೋಟೋ ಕ್ಲಿಕ್ಕಿಸಲು ಸ್ವಲ್ಪ ತಡ ಮಾಡಿದ್ದರಂತೆ. ಇದ್ದರಿಂದ ಯುವತಿಯರು ಕೋಪಗೊಂಡು ಅಲ್ಲಿಂದ ಹೊರಟು ಹೋದರಂತೆ. ನಂತರ ಕತ್ರಿನಾ ಹೋಟೆಲ್‍ನಿಂದ ಹೊರಬಂದು ತನ್ನ ಕಾರಿನ ಬಳಿ ಹೋಗುತ್ತಿದ್ದಾಗ ಯುವತಿಯರು ಕತ್ರಿನಾರನ್ನು ಹಿಂಬಾಲಿಸಿ ಅವಮಾನ ಮಾಡಿದ್ದಾರಂತೆ.


ಅಲ್ಲದೇ ಕತ್ರಿನಾ ಅಲ್ಲಿದ್ದ ಬೇರೆ ಅಭಿಮಾನಿಗಳ ಜೊತೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಆ ಯುವತಿಯರು ಕತ್ರಿನಾ ಬಗ್ಗೆ ಮತ್ತೆ ಕಮೆಂಟ್ ಮಾಡಿ ಅವಮಾನ ಮಾಡಿದ್ದಾರಂತೆ. ಕತ್ರಿನಾ ಅವರು ತಾಳ್ಮೆಯಿಂದ ಆ ಸಂದರ್ಭವನ್ನು ನಿಭಾಯಿಸಲು ಪ್ರಯತ್ನಿಸಿದರೂ ಆ ಹುಡುಗಿಯರು ಮಾತ್ರ ಅವರಿಗೆ ಅವಮಾನ ಮಾಡುತ್ತಲೇ ಇದ್ದರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲು ಸೇರುತ್ತಿದ್ದಂತೇ ದರ್ಶನ್ ಗೆ ಮತ್ತೆ ಶುರುವಾಯ್ತು ಆ ಸಮಸ್ಯೆ

ದರ್ಶನ್ ಕೈದಿ ನಂಬರ್ ಎಷ್ಟು, ಟ್ಯಾಟೂ ಹಾಕಿಸಿಕೊಳ್ಳುವ ಡಿಬಾಸ್ ಫ್ಯಾನ್ಸ್ ನೋಡ್ಕೊಳ್ಳಿ

ಜೈಲಿನಲ್ಲೂ ಸ್ನೇಹಿತರ ಜೊತೆಗೆ ದರ್ಶನ್, ಪವಿತ್ರಾ ಗೌಡ ಎಲ್ಲಿದ್ದಾರೆ

ದರ್ಶನ್ ಜೈಲು ಸೇರುವಂತೆ ಮಾಡಿದ ಆ ಮೂವರು ಯಾರೆಲ್ಲಾ ನೋಡಿ

ದರ್ಶನ್ ಮತ್ತೆ ಜೈಲು ಪಾಲಾದ್ರೂ ಸೈಲೆಂಟ್ ಆದ ಫ್ಯಾನ್ಸ್

ಮುಂದಿನ ಸುದ್ದಿ
Show comments