Webdunia - Bharat's app for daily news and videos

Install App

ಸಿಕ್ಕಾಪಟ್ಟೆ ಲೈಕ್ಸ್ ಗಿಟ್ಟಿಸಿಕೊಂಡ ಕತ್ರಿನಾ ಕೈಫ್ ಹಾಟ್ ಫೋಟೊ

Webdunia
ಮಂಗಳವಾರ, 11 ಸೆಪ್ಟಂಬರ್ 2018 (07:21 IST)
ಮುಂಬೈ : ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುವ ಬಾಲಿವುಡ್ ನಟಿ ಕತ್ರಿನಾ ಕೈಫ್ ಇದೀಗ ಮತ್ತೊಂದು ಹಾಟ್ ಫೋಟೋವೊಂದನ್ನು ಅಪ್ಲೋಡ್ ಮಾಡುವುದರ ಮೂಲಕ  ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾರೆ.


ನಟಿ ಕತ್ರಿನಾ ಕೈಫ್ ಹೊಸ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಇದು ಈಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಗೋಲ್ಡ್ ಬಣ್ಣದ ಜಾಕೆಟ್ ತೊಟ್ಟು ನೀಳಿ ಬಣ್ಣದ ಸ್ಲೀವ್ ತೊಟ್ಟು ಸಮುದ್ರದದಲ್ಲಿ ಮಿಂದೆದ್ದು ಬರುವ ಕತ್ರೀನಾ ಸಖತ್ ಹಾಟ್ ಲುಕ್ ನಲ್ಲಿ ಕಂಗೊಳಿಸಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ಈ ಫೋಟೋ ಸಿಕ್ಕಾಪಟ್ಟೆ ಲೈಕ್ಸ್ ಗಿಟ್ಟಿಸಿಕೊಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments