Webdunia - Bharat's app for daily news and videos

Install App

ಸಲ್ಮಾನ್ ವಿವಾದದ ಬಗ್ಗೆ ಕತ್ರೀನಾ ಹೇಳಿದ್ದೇನು?

Webdunia
ಮಂಗಳವಾರ, 26 ಏಪ್ರಿಲ್ 2016 (17:28 IST)
ರಿಯೊ ಒಲಿಂಪಿಕ್ಸ್‌ಗೆ ಸಲ್ಮಾನ್ ಆಯ್ಕೆಯಾಗಿರುವುದರ ಕುರಿತು ಕೆಲವರು ಬೆಂಬಲ ವ್ಯಕ್ತಪಡಿಸುತ್ತಿದ್ರೆ, ಮತ್ತೆ ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಸಲ್ಮಾನ್ ವಿವಾದದ ಬಗ್ಗೆ ಕತ್ರೀನಾಗೆ ಕೇಳಲಾದ ಪ್ರಶ್ನೆಗೆ, ಸಲ್ಮಾನ್ ಖಾನ್ ವಿವಾದದಲ್ಲೇನು ಹೊಸತನವಿದೆ ಎಂದಿದ್ದಾರೆ. 

 
50 ವರ್ಷದ ಸಲ್ಮಾನ್ ಖಾನ್ ಮಾಜಿ ಗೆಳತಿ ಕತ್ರೀನಾ ಕೈಫ್ ಮಧ್ಯೆ ಗೆಳೆತನ ಈ ಹಿಂದೆ ಸುದ್ದಿ ಮಾಡಿತ್ತು. ಕ್ರೀಡಾ ಹಿನ್ನೆಲೆಯುಳ್ಳ ವ್ಯಕ್ತಿಯೊಬ್ಬ ಬ್ರ್ಯಾಂಡ್ ಅಂಬಾಸಿಡರ್ ಆಗುವುದು ಸರಿ ಅಂತ ಎಲ್ಲೆಡೆ ಕೇಳಿ ಬರುತ್ತಿದೆ. 

ಇದರ ಬೆನ್ನೆಲ್ಲೆ ನಟಿ ಐಶ್ವರ್ಯ ರೈ ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗ್ತಿದೆ. ಸಲ್ಮಾನ್‌ರನ್ನು ರಾಯಭಾರಿ ಮಾಡಿರುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ಸಲ್ಮಾನ್ ರನ್ನು ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ ಎಂದು ಹೇಳಲಾಗ್ತಿದೆ. 
 
ಅಲ್ಲದೇ ಅಥ್ಲೆಟಿಕ್ಸ್ ತಂಡದ ರಾಯಭಾರಿ ಆಗಿ ನಟ ಸಲ್ಮಾನ್ ಆಯ್ಕೆ ಮಾಡಿರುವುದು ಕುಸ್ತಿಪಟು ಆಕ್ಷೇಪ ವ್ಯಕ್ತಪಡಿಸಿದ್ದರು.
 
ಐಒಎ ಮುಖ್ಯ ಕಚೇರಿಯಲ್ಲಿ ಶನಿವಾರ ಸಭೆ ಸೇರಿ ರಾಯಭಾರಿಯನ್ನು ಆಯ್ಕೆ ಮಾಡಲಾಗಿತ್ತು. ರಾಯಭಾರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಸಲ್ಮಾನ್ ಖಾನ್‌ ಹಾಗೂ ಶಾರೂಖ್ ಖಾನ್ ಮತ್ತು ಹಿರಿಯ ನಟ ಅಮಿತಾಬ್ ಬಚ್ಚನ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿತ್ತು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ
 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಹಿರಿಯ ನಟಿ ಬಿ ಸರೋಜಾ ದೇವಿ ಇನ್ನಿಲ್ಲ

ಮುಂದಿನ ಸುದ್ದಿ
Show comments