Webdunia - Bharat's app for daily news and videos

Install App

ಕೈಮುರಿದುಕೊಂಡ ಬಾಲಿವುಡ್ ಬೆಡಗಿ ಕತ್ರಿನಾ ಕೈಫ್

Webdunia
ಗುರುವಾರ, 2 ಫೆಬ್ರವರಿ 2017 (12:55 IST)
ದಕ್ಷಿಣ ಚಿತ್ರರಂಗದ ಮೂಲಕ ಬಾಲಿವುಡ್ ಪ್ರವೇಶಿಸಿದ ಬೆಡಗಿ ಕತ್ರಿನಾ ಕೈಫ್. ಬಾಲಿವುಡ್‌ಗೆ ಅಡಿಯಿಟ್ಟ ಬಳಿಕ ಮತ್ತೆ ದಕ್ಷಿಣದ ಕಡೆಗೆ ತಲೆಹಾಕಲಿಲ್ಲ ಈ ಚೆಲುವೆ. ಇತ್ತೀಚೆಗೆ ಬಾಲಿವುಡ್‌ನಲ್ಲೂ ಕಾಣಿಸಿಕೊಳ್ಳುತ್ತಿಲ್ಲ. ಆದರೆ ತೀರಾ ಇತ್ತೀಚೆಗೆ ಫೇಸ್‌ಬುಕ್ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ ಕತ್ರಿನಾ.
 
ಆದರೆ ಈ ಫೋಟೋ ನೋಡಿದ ಅಭಿಮಾನಿಗಳು ಶಾಕ್ ಆಗಿದ್ದಾರೆ. ಒಂದು ಹಳೇ ಮಾಡೆಲ್ ಕಾರಿನ ಮುಂದೆ ಕೂತಿದ್ದು, ತನ್ನ ಎಡಗೈ ಪ್ಲಾಸ್ಟರ್ ಆಫ್ ಪ್ಯಾರಿಸ್ ಬ್ಯಾಂಡೇಜ್ ಕಟ್ಟಿಕೊಂಡಿದ್ದಾರೆ. ಕತ್ರಿನಾ ಕೈ ಮುರಿದುಕೊಂಡಿದ್ದಾರಾ? ಅದಕ್ಕೇ ಈ ಬ್ಯಾಂಡೇಜ್ ಎಂದು ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.
 
ಆದರೆ ಈ ಫೋಟೋದಲ್ಲಿರುವುದು ನಿಜವಾದ ಬ್ಯಾಂಡೇಜ್ ಅಲ್ಲವಂತೆ! ಆಕೆ ಅಭಿನಯಿಸುತ್ತಿರುವ ಜಗ್ಗ ಜಾಸೂಸ್ ಚಿತ್ರದ ಸನ್ನಿವೇಶಕ್ಕಾಗಿ ಈ ರೀತಿ ಗೆಟಪ್ ಅಷ್ಟೇ ಎನ್ನಲಾಗಿದೆ. ಅನುರಾಗ್ ಬಸು ಆಕ್ಷನ್ ಕಟ್ ಹೇಳುತ್ತಿರುವ ಸಿನಿಮಾ. ಈ ಚಿತ್ರದಲ್ಲಿ ಬಹಳ ಕಾಲದ ಬಳಿಕ ತನ್ನ ಮಾಜಿ ಪ್ರಿಯತಮ ರಣಬೀರ್ ಕಪೂರ್ ಜತೆಗೆ ಅಭಿನಯಿಸುತ್ತಿದ್ದಾರೆ ಕತ್ರಿನಾ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments