Webdunia - Bharat's app for daily news and videos

Install App

ದಬಾಂಗ್ 3 ಯಲ್ಲಿ ಸಲ್ಮಾನ್ ಖಾನ್ ಜತೆ ಶರ್ಟ್ ಬಿಚ್ಚಿ ಫೈಟ್ ಮಾಡಲಿರುವ ಕಿಚ್ಚ ಸುದೀಪ್

Webdunia
ಬುಧವಾರ, 15 ಮೇ 2019 (07:40 IST)
ಮುಂಬೈ: ಸಲ್ಮಾನ್ ಖಾನ್ ಬಾಡಿ ಪ್ರದರ್ಶನ ಮಾಡುವುದರಲ್ಲಿ ಫೇಮಸ್ಸು. ಸಲ್ಲು ಮಿಯಾ ಸಿಕ್ಸ್ ಪ್ಯಾಕ್ ಬಾಡಿ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್ ಇದೆ. ಇದೀಗ ಸಲ್ಮಾನ್ ಜತೆ ಕಿಚ್ಚ ಸುದೀಪ್ ಬರೀ ಮೈಯಲ್ಲಿ ಫೈಟಿಂಗ್ ಮಾಡಲಿದ್ದಾರೆ ಎಂಬ ಸುದ್ದಿ ಬಂದಿದೆ.


ಸಲ್ಮಾನ್ ಜತೆ ಕಿಚ್ಚ ಸುದೀಪ್ ದಬಾಂಗ್ 3 ಸಿನಿಮಾದಲ್ಲಿ ವಿಲನ್ ರೋಲ್ ಮಾಡುತ್ತಿದ್ದಾರೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ಸೀನ್ ಇತ್ತೀಚೆಗೆ ಮುಂಬೈನಲ್ಲಿ ನಡೆದಿತ್ತು. ಈ ಫೋಟೋಗಳನ್ನು ಕಿಚ್ಚ ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿದ್ದು ವೈರಲ್ ಆಗಿತ್ತು.

ಇದೀಗ ಕಿಚ್ಚ ಸುದೀಪ್ ಈ ದೃಶ್ಯದ ಬಗ್ಗೆ ಸುಳಿವು ಬಿಟ್ಟುಕೊಟ್ಟಿದ್ದಾರೆ. ಸಲ್ಮಾನ್ ಜತೆ ಕಿಚ್ಚ ಸುದೀಪ್ ಬರೀ ಮೈಯಲ್ಲಿ ಹೊಡೆದಾಡಲಿದ್ದಾರಂತೆ. ಈ ಹೊಡೆದಾಟದ ದೃಶ್ಯವನ್ನು ತಾವು ಎಂಜಾಯ್ ಮಾಡಿದ್ದಾಗಿ ಸುದೀಪ್ ಹೇಳಿಕೊಂಡಿದ್ದಾರೆ.  ಈ ದೃಶ್ಯ ಹೇಗಿರಬಹುದು ಎಂಬ ಕುತೂಹಲ ಇದೀಗ ಪ್ರೇಕ್ಷಕರಿಗೂ ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಮುಂದಿನ ಸುದ್ದಿ
Show comments