Webdunia - Bharat's app for daily news and videos

Install App

ಕಿಚ್ಚಾ ಸುದೀಪ್ ಗೆ ಸ್ಪೂರ್ತಿಯಾದ ಆ ದಿಗ್ಗಜರು ಯಾರು..?

Webdunia
ಗುರುವಾರ, 27 ಜುಲೈ 2017 (07:17 IST)
ಬೆಂಗಳೂರು:  ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ನ ಯಶಸ್ಸಿಗೆ ಕಿಚ್ಚಾ ಸುದೀಪ್ ಅವರ ವಿಶಿಷ್ಟ ನಿರೂಪಣಾ ಶೈಲಿ ಕೂಡ ಕಾರಣ ಎಂದರೆ ತಪ್ಪಿಲ್ಲ. ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಲು ಸುದೀಪ್ ಕೂಡ ಕಾರಣ. ಹಾಗಾದರೆ ಅವರಿ ಗೆ ಸ್ಪೂರ್ತಿಯಾದ ವ್ಯಕ್ತಿ ಯಾರು ಗೊತ್ತಾ..?
 
ಸ್ವತ: ಸುದೀಪ್ ಅವರೆ ಈ ಬಗ್ಗೆ ಹೇಳಿದ್ದಾರೆ. ಇದೇ ಬಿಗ್ ಬಾಸ್ ಶೋವನ್ನು ಹಿಂದಿಯಲ್ಲಿ ನಟ ಸಲ್ಮಾನ್ ಖಾನ್ ಹಾಗೂ ಇತ್ತೀಚೆಗೆ ಆರಂಭವಾದ ತಮಿಳು ಬಿಗ್ ಬಾಸ್ ಶೋವನ್ನು ನಟ ಕಮಲ್ ಹಾಸನ್ ನಿರೂಪಿಸುತ್ತಿದ್ದಾರೆ. ಇವರಿಬ್ಬರಿಗಿಂತ ಕಿಚ್ಚ ಸುದೀಪ್ ಅವರೇ ಬಿಗ್ ಬಾಸ್ ಶೋ ವನ್ನು ಚೆನ್ನಾಗಿ ನಡೆಸಿಕೊಡುತ್ತಾರೆ ಎಂದು ಅಭಿಮಾನಿಯೊಬ್ಬರು ಟ್ವೀಟ್ ಮಾಡಿದ್ದು, ಈ ಟ್ವೀಟ್ ಗೆ ಕಿಚ್ಚ ಸುದೀಪ್ ಪ್ರತಿಕ್ರಿಯಿಸಿ ತಮಗೆ ಸ್ಪೂರ್ತಿಯಾರೆಂಬುದನ್ನು ಹೇಳಿದ್ದಾರೆ.
 
ಆ ಇಬ್ಬರು ದಿಗ್ಗಜರು (ಸಲ್ಮಾನ್ ಖಾನ್, ಕಮಲ್ ಹಾಸನ್) ನನಗೆ ಸ್ಫೂರ್ತಿಯಾಗಿದ್ದು, ನಾನು ಇನ್ನಷ್ಟು ಚೆನ್ನಾಗಿ ನಿರೂಪಣೆ ಮಾಡಲು ಅವರ ಶೈಲಿ ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ. ಸುದೀಪ್ ರ ಈ ಟ್ವಿಟ್ ಗೆ ಪ್ರಶಂಸೆಗಳ ಸುರಿಮಳೆಯೇ ಬಂದಿದೆ.
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments