Select Your Language

Notifications

webdunia
webdunia
webdunia
webdunia

ಬಾಲಿವುಡ್ ನ ಸ್ಟಾರ್ ನಟನ ಜೊತೆ ತೆರೆ ಹಂಚಿಕೊಳ್ಳಲಿರುವ ಕಿಚ್ಚ ಸುದೀಪ್

ಬಾಲಿವುಡ್ ನ ಸ್ಟಾರ್ ನಟನ  ಜೊತೆ ತೆರೆ ಹಂಚಿಕೊಳ್ಳಲಿರುವ ಕಿಚ್ಚ ಸುದೀಪ್
ಮುಂಬೈ , ಮಂಗಳವಾರ, 18 ಸೆಪ್ಟಂಬರ್ 2018 (07:35 IST)
ಮುಂಬೈ : ಈಗಾಗಲೇ ಬಾಲಿವುಡ್ ನಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಇದೀಗ ಬಾಲಿವುಡ್ ನ ಸ್ಟಾರ್ ನಟರೊಬ್ಬರ ಜೊತೆಯಲ್ಲಿ ತೆರೆ ಹಂಚಿಕೊಳ್ಳಲಿದ್ದಾರಂತೆ.


ಹೌದು. 2002 ರಲ್ಲಿ ಬಿಡುಗಡೆಯಾದ ಬ್ಲಾಕ್ ಬಸ್ಟರ್ ಚಿತ್ರ ‘ಆಂಖ್ಯೆ’ ಎರಡನೇ ಭಾಗ ತೆಗೆಯಲು ನಿರ್ಧಾರ ಮಾಡಿದ್ದು, ಈ ಚಿತ್ರದಲ್ಲಿ ಸುದೀಪ್ ನಟಿಸಲಿದ್ದಾರಂತೆ. ಇವರ ಜೊತೆ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಜತೆ ತೆರೆ ಹಂಚಿಕೊಳ್ಳಲಿದ್ದಾರಂತೆ.


ಈಗಾಗಲೇ ಈ ಕುರಿತು ಮಾತುಕತೆ ನಡೆದಿದ್ದು, ಅಧಿಕೃತ ಪ್ರಕಟಣೆಯಷ್ಟೇ ಬಾಕಿಯಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ರಶ್ಮಿಕಾ ವೃತ್ರ ಸಿನಿಮಾದಿಂದ ಹೊರಬರಲು ರಕ್ಷಿತ್ ಕಾರಣನಾ…?