Webdunia - Bharat's app for daily news and videos

Install App

ಕೊಂಕಣ್ ಸೇನ್ ಗೆ ಪ್ರಶಸ್ತಿ

Webdunia
ಶುಕ್ರವಾರ, 28 ಅಕ್ಟೋಬರ್ 2016 (11:45 IST)
ಮುಂಬೈ: ನಟಿ, ನಿರ್ದೇಶಕಿ ಕೊಂಕಣ್ ಸೇನ್ ಗೆ 18 ನೇ ಮಾಮಿ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯೊಂದು ಲಭಿಸಿದೆ.  ತಮ್ಮ ಚೊಚ್ಚಲ ನಿರ್ದೇಶನದ ಚಿತ್ರ “ಎ ಡೆತ್ ಇನ್ ದ ಗುಂಜ್” ಗೆ ಉತ್ತಮ ಮಹಿಳಾ ನಿರ್ದೇಶಕಿ ಪ್ರಶಸ್ತಿ ಗೌರವ ಲಭಿಸಿದೆ.

ಈ ಚಿತ್ರ ಚಿತ್ರೋತ್ಸವದಲ್ಲಿ ತೆರೆ ಕಂಡಿತ್ತು. ಲಿಂಗ ಸಮಾನತೆಯನ್ನು ಪ್ರತಿನಿಧಿಸುವ  ಉತ್ತಮ ಚಿತ್ರವಾಗಿ ‘ಲಿಪ್ ಸ್ಟಿಕ್ ಅಂಡರ್ ಮೈ ಬುರ್ಖಾ”ಗೆ ಆಯ್ಕೆಯಾಗಿದೆ. ಅಲಂಕೃತ ಶ್ರೀವಾಸ್ತವ ನಿರ್ದೇಶನದ ಚಿತ್ರದಲ್ಲಿ ಕೊಂಕಣಾ ಸೇನ್ ಕೂಡಾ ನಟಿಸಿದ್ದಾರೆ.

ಇನ್ನೂ ಹಲವು ವಿಭಾಗಗಳಲ್ಲಿ ದೇಶ, ವಿದೇಶದ ಚಿತ್ರಗಳು ಪ್ರಶಸ್ತಿ ಪಡೆದುಕೊಂಡಿದೆ. ಪ್ರಶಸ್ತಿ ಕಾರ್ಯಕ್ರಮವು ಬಾಂದ್ರಾದ ರಂಗ ಮಂದಿರ ವೇದಿಕೆಯಲ್ಲಿಬಾಲಿವುಡ್ ನ ಹಲವು ಗಣ್ಯರ ನಡುವೆ ನಡೆಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ