Webdunia - Bharat's app for daily news and videos

Install App

ಜಾಮೀನಿನ ನಂತರವೂ ಆರೋಪಕ್ಕೊಳಗಾದ ಕುಂದ್ರಾ!

Webdunia
ಶುಕ್ರವಾರ, 29 ಅಕ್ಟೋಬರ್ 2021 (09:14 IST)
ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ರಾಜ್ ಕುಂದ್ರಾ ಹಲವು ದಿನಗಳ ಕಾಲ ಜೈಲಿನಲ್ಲಿ ಕಳೆದು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದಾರೆ.
ಈ ಮಧ್ಯೆ ನಟಿ ಶೆರ್ಲಿನ್ ಚೋಪ್ರಾ ನಾನಾ ರೀತಿಯ ಆರೋಪಗಳನ್ನು ಮಾಡುತ್ತಲೇ ಬಂದಿದ್ದರು. ತಮ್ಮನ್ನು ರಾಜ್ ಕುಂದ್ರಾ ಮೋಸದಿಂದ ಅಶ್ಲೀಲ ಸಿನಿಮಾ ದಂಧೆಗೆ ಎಳೆದು ತಂದರು ಎಂದು ಶೆರ್ಲಿನ್ ಚೋಪ್ರಾ ಹೇಳಿಕೊಂಡಿದ್ದಾರೆ. ಈಗ ಶಿಲ್ಪಾ ಶೆಟ್ಟಿ ಹಾಗೂ ರಾಜ್ ಕುಂದ್ರಾ 75 ಕೋಟಿ ರೂಪಾಯಿ  ನೀಡುವಂತೆ ಶೆರ್ಲಿನ್ ಆಗ್ರಹಿಸಿದ್ದಾರೆ. ನಟಿ ಶಿಲ್ಪಾ ಹಾಗೂ ರಾಜ್ ಕುಂದ್ರಾರಿಂದ ನನಗೆ ಮಾನಸಿಕವಾಗಿ ಹಿಂಸೆ ಆಗಿದೆ. ಇದಕ್ಕೆ ಪರಿಹಾರವಾಗಿ ಅವರು 75 ಕೋಟಿ ರೂಪಾಯಿ ನೀಡಬೇಕು ಎಂದು ಶೆರ್ಲಿನ್ ಪಟ್ಟು ಹಿಡಿದಿದ್ದಾರೆ. ಇದಕ್ಕೆ ಸಂಬಂಧಿಸಿ ಅವರು ದಂಪತಿಗೆ ನೋಟಿಸ್ ಕೂಡ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments