Webdunia - Bharat's app for daily news and videos

Install App

ಬಹಿಷ್ಕಾರದ ಭೀತಿ ನಡುವೆ ಇಂದು ಅಮೀರ್ ಖಾನ್ ಲಾಲ್ ಸಿಂಗ್ ಛಡ್ಡಾ ರಿಲೀಸ್

Webdunia
ಗುರುವಾರ, 11 ಆಗಸ್ಟ್ 2022 (08:00 IST)
ಮುಂಬೈ: ಇತ್ತೀಚೆಗೆ ಬಾಲಿವುಡ್ ಸಿನಿಮಾಗಳು ಒಂದಲ್ಲಾ ಒಂದು ಕಾರಣಕ್ಕೆ ಬಹಿಷ್ಕಾರದ ಅಭಿಯಾನದ ಭೀತಿ ಎದುರಿಸುತ್ತಿವೆ. ಇದರಿಂದಾಗಿ ಚಿತ್ರದ ಗಳಿಕೆಗೂ ತೊಂದರೆಯಾಗುತ್ತಿದೆ.

ಇದೀಗ ಅಮೀರ್ ಖಾನ್ ಬಹಳ ಸಮಯದ ನಂತರ ತೆರೆಗೆ ಬರುತ್ತಿರುವ ಲಾಲ್ ಸಿಂಗ್ ಛಡ್ಡಾ ಸಿನಿಮಾ ಇಂದು ಬಿಡುಗಡೆಯಾಗುತ್ತಿದ್ದು, ಈ ಸಿನಿಮಾ ವಿರುದ್ಧವೂ ನೆಟ್ಟಿಗರು ಕೆಲವು ದಿನಗಳಿಂದ ಬಹಿಷ್ಕಾರದ ಅಭಿಯಾನ ನಡೆಸುತ್ತಿದ್ದಾರೆ.

ದೇಶದಾದ್ಯಂತ ಸುಮಾರು 3,500 ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಚಿತ್ರ ತೆರೆ ಕಾಣುತ್ತಿದೆ.  ಆದರೆ ಬಹಿಷ್ಕಾರದ ಅಭಿಯಾನ ಚಿತ್ರದ ಗಳಿಕೆಗೆ ತೊಂದರೆ ಮಾಡಬಹುದು ಎಂಬ ಭೀತಿಯಲ್ಲಿ ಚಿತ್ರತಂಡವಿದೆ. ಹಾಗಿದ್ದರೂ ಹಾಕಿರುವ ಬಂಡವಾಳಕ್ಕೆ ಮೋಸ ಮಾಡದು ಎಂಬ ಲೆಕ್ಕಾಚಾರವಿದೆ. ಸಿನಿಮಾಗೆ ಯಾವ ರೀತಿಯ ಪ್ರತಿಕ್ರಿಯೆ ಸಿಗಬಹುದು ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

777 ಚಾರ್ಲಿ ಸಿನಿಮಾಕ್ಕೆ ನಾಲ್ಕು ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಶಸ್ತಿ ಗೆದ್ದ ರಕ್ಷಿತ್‌ ಶೆಟ್ಟಿ ಮೊದಲ ಪ್ರತಿಕ್ರಿಯೆ

ಹೊಂಬಾಳೆ ಫಿಲಂಸ್ ಮನವಿಗೂ ಬೆಲೆಯಿಲ್ಲ, ಕಾಂತಾರ ಕ್ಲೈಮ್ಯಾಕ್ಸ್ ದೃಶ್ಯಗಳೇ ಲೀಕ್

ಜೈಲಿನಲ್ಲಿ ದರ್ಶನ್ ಸ್ಥಿತಿಕಂಡು ಪತ್ನಿ ವಿಜಯಲಕ್ಷ್ಮಿಕಣ್ಣೀರು ಹಾಕಿದ್ದು ಯಾಕೆ ಗೊತ್ತಾ

ಪ್ರತಿಯೊಬ್ಬ ಫಿಲ್ಮ್ ಮೇಕರ್ಸ್‌ ನಾಚಿಕೆಪಡಬೇಕು: ಕಾಂತಾರ ನೋಡಿ ರಾಮ್‌ ಗೋಪಾಲ್ ವರ್ಮಾ ಹೀಗಂದಿದ್ಯಾಕೆ

ಮುಂದಿನ ಸುದ್ದಿ
Show comments