Select Your Language

Notifications

webdunia
webdunia
webdunia
webdunia

ಲತಾ ಮಂಗೇಶ್ಕರ್ ಗೆ ಐಸಿಯುವಿನಲ್ಲೇ ಮುಂದುವರಿದ ಚಿಕಿತ್ಸೆ

ಲತಾ ಮಂಗೇಶ್ಕರ್ ಗೆ ಐಸಿಯುವಿನಲ್ಲೇ ಮುಂದುವರಿದ ಚಿಕಿತ್ಸೆ
ಮುಂಬೈ , ಬುಧವಾರ, 12 ಜನವರಿ 2022 (17:11 IST)
ಮುಂಬೈ: ಕೊರೋನಾ ಸೋಂಕಿತರಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಗೆ ಐಸಿಯುವಿನಲ್ಲೇ ಚಿಕಿತ್ಸೆ ಮುಂದುವರಿದಿದೆ ಎಂದು ವೈದ್ಯರು ತಿಳಿಸಿದ್ದಾರೆ.

92 ವರ್ಷ ವಯಸ್ಸಿನ ಲತಾ ಮಂಗೇಶ್ಕರ್ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ವಯಸ್ಸಾದ ಕಾರಣಕ್ಕೆ ಹೆಚ್ಚಿನ ರಿಸ್ಕ್ ತೆಗೆದುಕೊಳ್ಳುವುದು ಬೇಡ ಎಂಬ ಕಾರಣಕ್ಕೆ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಸಣ್ಣ ಮಟ್ಟದ ಲಕ್ಷಣಗಳಿವೆ, ಸದ್ಯಕ್ಕೆ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾದಿಂದ ಚೇತರಿಸಿಕೊಂಡ ನಟಿ ತ್ರಿಷಾ ಕೃಷ್ಣನ್