Webdunia - Bharat's app for daily news and videos

Install App

ಲತಾ ಮಂಗೇಶ್ಕರ್ ಆರೋಗ್ಯವುಳಿಸಲು ಕೈಲಾದ ಪ್ರಯತ್ನ ಮಾಡುತ್ತಿದ್ದೇವೆ: ವೈದ್ಯರು

Webdunia
ಗುರುವಾರ, 20 ಜನವರಿ 2022 (17:09 IST)
ಮುಂಬೈ: ಕೊರೋನಾ ಸೋಂಕಿಗೊಳಗಾದ ಪರಿಣಾಮ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದ ಬಗ್ಗೆ ವೈದ್ಯರು ಲೇಟೆಸ್ಟ್ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ದಿನಗಳಿಂದ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವ 92 ವರ್ಷದ ಲತಾ ಮಂಗೇಶ್ಕರ್ ಆರೋಗ್ಯ ಗಂಭೀರವಾಗಿಯೇ ಮುಂದುವರಿದಿದೆ ಎನ್ನಲಾಗಿದೆ.

ಈ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದು, ‘ಅವರ ಆರೋಗ್ಯ ಮರಳಿಸಲು ಸಾಧ್ಯವಾದ ಎಲ್ಲಾ ಪ್ರಯತ್ನವನ್ನೂ ಮಾಡುತ್ತಿದ್ದೇವೆ. ಆಕೆಯ ಚೇತರಿಕೆಗೆ ಪ್ರಾರ್ಥಿಸಿ’ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments