ಲಿಂಕಿನ್‌ ಪಾರ್ಕ್‌ ಸಿಂಗರ್ ಚೆಸ್ಟರ್‌ ಬೆನ್ನಿಂಗ್ಟನ್‌ ಆತ್ಮಹತ್ಯೆ..!

Webdunia
ಶುಕ್ರವಾರ, 21 ಜುಲೈ 2017 (10:29 IST)
ಲಾಸ್‌ ಎಂಜಲಸ್‌: ಲಿಂಕಿನ್‌ ಪಾರ್ಕ್‌ ರಾಕ್‌ ಹಾಡುಗಳ ಗಾಯಕ ಚೆಸ್ಟರ್‌ ಬೆನ್ನಿಂಗ್ಟನ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ದಕ್ಷಿಣ ಕ್ಯಾಲಿಫೋರ್ನಿಯಾದ ಅಪಾರ್ಟ್‌ಮೆಂಟ್‌ನಲ್ಲಿ ಅವರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. 
 
41 ರ ಹರೆಯದ ಚೆಸ್ಟರ್‌ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕಚೇರಿಯ ವಕ್ತಾರ ಬ್ರಿಯಾನ್‌ ಇಲಿಯಾಸ್‌ ತಿಳಿಸಿದ್ದಾರೆ. ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವುದಾಗಿ ವರದಿಯಾಗಿದೆ. ಚೆಸ್ಟರ್ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
 
2006ರಲ್ಲಿ ಹೈಬ್ರೀಡ್‌ ಥಿಯರಿ ಎಂಬ ಅಲ್ಬಂ ಜನಪ್ರಿಯವಾಗಿತ್ತು, ಇತ್ತೀಚೆಗೆ ಓನ್‌ ಮೋರ್‌ ಲೈಟ್‌ ಎಂಬ ಅಲ್ಬಂ ಬಿಡುಗಡೆಗೊಂಡು ಸಾಕಷ್ಟು ಜನಮನ್ನಣೆ ಗಳಿಸಿತ್ತು. ಚೆಸ್ಟರ್‌ ಮದ್ಯಪಾನ ಮತ್ತು ಡ್ರಗ್ಸ್‌ಗೆ ದಾಸರಾಗಿದ್ದರು ಎಂದು ಹೇಳಲಾಗಿದೆ. 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ದರ್ಶನ್ ಗೆ ಜೈಲಿನಲ್ಲಿ ಬೇಕಾದ್ದು ಕೊಡ್ತಿಲ್ಲ ಎಂದು ಕೋರ್ಟ್ ಗೆ ಅರ್ಜಿ

ಯಾರೋ ಒಬ್ಬರಿಂದ ಇಂಡಸ್ಟ್ರಿ ನಡೀತಿಲ್ಲ: ದರ್ಶನ್ ಗೆ ಟಾಂಗ್ ಕೊಟ್ಟ ಉಮಾಪತಿ ಗೌಡ

ನಾನು ಕಂಡಿದ್ದು ಮ್ಯಾಜಿಕ್‌ಗಿಂತ ಕಡಿಮೆಯಿರಲಿಲ್ಲ: ರಿಷಭ್ ಶೆಟ್ಟಿ ಕೊಂಡಾಡಿದ ರಿತೇಶ್ ದೇಶ್‌ಮುಖ್

ಮುಂದಿನ ಸುದ್ದಿ
Show comments