ಕೌಶಲ್ ಕತ್ರಿನಾಗೆ ಪ್ರಪೋಸ್ ಮಾಡಲು ಬಳಸಿದ ಟ್ರಿಕ್ಸ್ ನೋಡಿ!

Webdunia
ಶುಕ್ರವಾರ, 5 ನವೆಂಬರ್ 2021 (20:42 IST)
ನಟ ವಿಕ್ಕಿ ಕೌಶಲ ಮತ್ತು ನಟಿ ಕತ್ರೀನಾ ಕೈಫ್ ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ.
ಈ ಸುದ್ದಿ ನಿಜವೋ ಸುಳ್ಳೋ ಎಂದು ತಿಳಿಯಲು ಇಬ್ಬರ ಅಭಿಮಾನಿಗಳು ಕಾತರರಾಗಿದ್ದಾರೆ.
ಕತ್ರೀನಾ ಕೈಫ್ ಮತ್ತು ವಿಕ್ಕಿ ಕೌಶಲ್, ಮದುವೆಯಾಗುತ್ತಿದ್ದಾರೆ ಎಂಬ ವದಂತಿಯ ಮೂಲಕ ಸುದ್ದಿಯಲ್ಲಿದ್ದಾರೆ. ಅವರಿಬ್ಬರ ಮದುವೆಗೆ ಸಂಬಂಧಿಸಿದಂತೆ ಅಧಿಕೃತ ಮಾಹಿತಿ ಇಲ್ಲವಾದರೂ, ಡಿಸೆಂಬರ್ನಲ್ಲಿ ಈ ಮದುವೆ ನಡೆಯಲಿದೆ ಎಂಬ ವರದಿಗಳ ಬಗ್ಗೆ ಅಭಿಮಾನಿಗಳಲ್ಲಿ ತೀವ್ರವಾದ ಕೂತೂಹಲ ಮನೆ ಮಾಡಿದೆ. ಮದುವೆ ನಡೆಯುವ ಸ್ಥಳದಿಂದ ಹಿಡಿದು ವಧುವಿನ ವೇಷ ಭೂಷಣದ ವರೆಗೆ ಎಲ್ಲಾ ಮಾಹಿತಿಗಳ ಕುರಿತು ವರದಿಗಳು ಆರಂಭವಾಗಿವೆ.
ವಿಕ್ಕಿ ಕೌಶಲ್ ಮತ್ತು ಕತ್ರೀನಾ ಕೈಫ್ ಅವರ ಮದುವೆಯು , ಡಿಸೆಂಬರ್ 7 ರಿಂದ ಡಿಸೆಂಬರ್ 9 ರ ವರೆಗೆ, ರಾಜಸ್ಥಾನದ ರಣಥಂಭೋರ್ ರಾಷ್ಟ್ರೀಯ ಉದ್ಯಾನವನದಿಂದ , ಕೇವಲ 30 ನಿಮಿಷ ದೂರದಲ್ಲಿರುವ ಸವಾಯಿ ಮಾಧೋಪುರ್ನ ಸಿಕ್ಸ್ತ್ ಸೆನ್ಸ್ ಫೋರ್ಟ್ ಬರ್ವಾರ ರೆಸಾರ್ಟ್ ಎಂಬ ರೆಸಾರ್ಟ್ನಲ್ಲಿ ನಡೆಯಲಿದೆ. ವರ ಮತ್ತು ವಧು ಇಬ್ಬರೂ ಮದುವೆಯಲ್ಲಿ ಸಬ್ಯಸಾಚಿ ವಿನ್ಯಾಸದ ವಸ್ತ್ರಗಳನ್ನು ಧರಿಸಲಿದ್ದಾರೆ ಎಂಬ ವದಂತಿಗಳಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments