Webdunia - Bharat's app for daily news and videos

Install App

ಇರ್ಫಾನ್ ಖಾನ್ ಅಭಿನಯದ ಮಡಾರಿ ಚಿತ್ರ ಜುಲೈ 15ಕ್ಕೆ ರಿಲೀಸ್

Webdunia
ಶನಿವಾರ, 28 ಮೇ 2016 (11:36 IST)
ಇರ್ಫಾನ್  ಖಾನ್ ಅಭಿನಯದ ಮಡಾರಿ ಚಿತ್ರ ಜುಲೈ 15ಕ್ಕೆ ರಿಲೀಸ್ ಆಗಲಿದೆ. ಚಿತ್ರದ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ಯಾಕಂದ್ರೆ ಅಮಿತಾಬ್ ಬಚ್ಚನ್ ಅಭಿನಯದ TE3N ಚಿತ್ರ ಜೂನ್ 10ಕ್ಕೆ ರಿಲೀಸ್ ಆಗ್ತಿದೆ.  ಈ ಹಿನ್ನೆಲೆಯಲ್ಲಿ ಮಡಾರಿ ಚಿತ್ರವನ್ನು ಜುಲೈ 15ಕ್ಕೆ ರಿಲೀಸ್ ಆಗಲಿದೆ.  ಈ ಚಿತ್ರವನ್ನು ನಿಶಿಕಾಂತ್ ಕಾಮತ್ ನಿರ್ದೇಶನ ಮಾಡಿದ್ದಾರೆ.. 

 
10 ದಿನಗಳ ಹಿಂದೆ ಚಿತ್ರದ ಟ್ರೇಲರ್ ಕೂಡ ರಿಲೀಸ್ ಆಗಿತ್ತು.. ಆ ವೇಳೆ ಟ್ರೇಲರ್ ಗಾಗಿ ಜನರಿಂದ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು.
 
 'ಮಡಾರಿ' ಚಿತ್ರದಲ್ಲಿ ಇರ್ಫಾನ್ ಖಾನ್ ನ್ಯೂ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.  ಇರ್ಫಾನ್ ಖಾನ್ ಮುಂದಿನ ಚಿತ್ರ  'ಮಡಾರಿ'  ಚಿತ್ರದಲ್ಲಿ ಅವರ ಅಭಿನಯ ಕುತೂಹಲ ಮೂಡಿಸಿದೆ. ಈ ಹಿಂದೆ ಇರ್ಫಾನ್ ಜಜ್ಬಾ ಹಾಗೂ ತಲವಾರ್ ಚಿತ್ರಗಳಲ್ಲಿ ನಟಿಸಿದ್ದರು. ಮತ್ತೆ ಅದೇ ಗೆಟಪ್‌ನಲ್ಲಿ ಇರ್ಫಾನ್ ಕಾಣಿಸಿಕೊಂಡಿರುವುದು ಕುತೂಹಲ ಮೂಡಿಸಿದೆ. ಇದ್ದಕ್ಕಾಗಿ ಇರ್ಫಾನ್ ಅಭಿಮಾನಿಗಳು ಚಿತ್ರದ ಬಿಡುಗಡೆಗಾಗಿ ಕಾಯುತ್ತಿದ್ದಾರೆ.
 
ಈ ಹಿಂದೆ ಬಾಲಿವುಡ್ ನಟ ಇರ್ಫಾನ್ ಖಾನ್ ಅವರಿಗೆ ಕಾಮಿಡಿ ಪಾತ್ರಗಳನ್ನು ಮಾಡೋದು ಬಲು ಇಷ್ಟ. ಆದ್ರೆ ಉತ್ತಮವಾದ ಕಾಮಿಡಿ ಸಿನಿಮಾದಲ್ಲಿ ಅಭಿನಯಿಸಲು ನಾನು ಬಲು ದಿನಗಳಿಂದ ಕಾಯುತ್ತಿದ್ದೇನೆ ಎಂದು ಈ ಹಿಂದೆ ಹೇಳಿದ್ದರು.
 
' ಕಾಮಿಡಿಯಲ್ಲಿ ಹಲವು ವಿಧಗಳಿವೆ. ಆದ್ರೆ ಯಾವುದೂ ಅತ್ಯಂತ ಸುಲಭವಾಗಿ ಹಾಗೇ ಸ್ಟ್ರಾಂಗ್ ಜನರಿಗೆ ತಲುಪುತ್ತೋ ಅಂತಹ ಕಾಮಿಡಿ ಪಾತ್ರ ಮಾಡೋದು ನನಗಿಷ್ಟ' ಅಂತ ಹೇಳಿಕೆ ನೀಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rohit Basfore: ಸ್ನೇಹಿತರ ಜತೆ ಹೊರಗಡೆ ಹೋದ ಬಾಲಿವುಡ್ ನಟ ರೋಹಿತ್ ಬಾಸ್ಪೋರ್ ಶವವಾಗಿ ಪತ್ತೆ

Drugs Case: ಕೇರಳದ ಖ್ಯಾತ ರಾಪರ್ ವೇದನ್ ಅರೆಸ್ಟ್‌

ತಿರುಪತಿ ತಿಮ್ಮಪ್ಪನ ದರ್ಶನ್ ಪಡೆದ ನಟಿ ಆಶಿಕಾ ರಂಗನಾಥ್‌: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ಬಿಜೆಪಿಗೆ ಪ್ರೀತಿ ಜಿಂಟಾ ಸೇರ್ಪಡೆ: ವದಂತಿಗೆ ಕೌಂಟರ್‌ ಕೊಟ್ಟ ಬಾಲಿವುಡ್ ನಟಿ

Prithwi Bhat marriage: ಮದುವೆ ಬಳಿಕ ಗಾಯಕಿ ಪೃಥ್ವಿ ಭಟ್ ಮೊದಲ ಬಾರಿಗೆ ಗಂಡನ ಜೊತೆ ಇರುವ ಫೋಟೋ ರಿವೀಲ್

ಮುಂದಿನ ಸುದ್ದಿ
Show comments