Webdunia - Bharat's app for daily news and videos

Install App

ಬೋಲ್ಡ್ ಆಗಿ ಅಭಿನಯಿಸುವ ಮಹಿಳೆಯರನ್ನು ನೋಡುವ ದೃಷ್ಟಿಯೇ ಬೇರೆ: ಮಲ್ಲಿಕಾ ಶೆರಾವತ್

Webdunia
ಗುರುವಾರ, 23 ಸೆಪ್ಟಂಬರ್ 2021 (09:40 IST)
ಮುಂಬೈ: ಬಾಲಿವುಡ್ ನ ಮಾದಕ ತಾರೆ ಮಲ್ಲಿಕಾ ಶೆರಾವತ್ ಬೋಲ್ಡ್ ದೃಶ್ಯಗಳಲ್ಲಿ ಅಭಿನಯಿಸಿದ್ದಕ್ಕೆ ಜನ ತಮ್ಮ ಬಗ್ಗೆ ಹೇಳುತ್ತಿದ್ದ ಪ್ರತಿಕ್ರಿಯೆಗಳ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.


ಜನ ಮಹಿಳೆಯರು ಅಂತಹ ದೃಶ್ಯಗಳಲ್ಲಿ ಅಭಿನಯಿಸಿದರೆ ನೋಡುವ ರೀತಿಯೇ ಬೇರೆ. ಆದರೆ ಪುರುಷರನ್ನು ಯಾರೂ ಪ್ರಶ್ನೆ ಮಾಡುವುದಿಲ್ಲ ಎಂದು ಮಲ್ಲಿಕಾ ಹೇಳಿದ್ದಾರೆ.

‘ಕೇವಲ ಭಾರತ ಮಾತ್ರವಲ್ಲ, ಜಗತ್ತಿನಾದ್ಯಂತ ಹೀಗೆಯೇ. ಮಹಿಳೆಯರು ಬೋಲ್ಡ್ ದೃಶ್ಯಗಳಲ್ಲಿ ಅಭಿನಯಿಸಿದರೆ ಆಕೆಯನ್ನು ನೋಡುವ ದೃಷ್ಟಿಕೋನವೇ ಬೇರೆ. ಆದರೆ ಪುರುಷರಿಗೆ ಯಾರೂ ಕ್ಯಾರೇ ಎನ್ನುವುದಿಲ್ಲ. ಕೆಲವು ಮಾಧ್ಯಮಗಳೂ ಇದೇ ರೀತಿ ನೋಡುತ್ತಿದ್ದವು. ಆದರೆ ಇಂದು ಪರಿಸ್ಥಿತಿ ಕೊಂಚ ಬದಲಾಗಿದೆ. ಮಾಧ್ಯಮಗಳೂ ಇಂತಹ ದೃಶ್ಯಗಳನ್ನು ಬೆಂಬಲಿಸುತ್ತವೆ. ಇದನ್ನು ಕಲೆಯೆಂದೇ ನೋಡುತ್ತಾರೆ’ ಎಂದು ಮಲ್ಲಿಕಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ